Robbery:ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು 4.80 ಲಕ್ಷ ರೂ ಮೌಲ್ಯದ ಚಿನ್ನ ಕದ್ದ ಮಹಿಳೆ: ಮಾರಾಟಕ್ಕೆ…
Robbery: ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಎಪ್ರಿಲ್ 17ರಂದು ಗ್ರಾಹಕಿಯ ಸೋಗಿನಲ್ಲಿ ಬಂದು ಒಟ್ಟು 72 ಗ್ರಾಂ ತೂಕದ 4.80 ಲಕ್ಷ ರೂ. ಮೌಲ್ಯದ ಚಿನ್ನಾ ಭರಣವನ್ನು ಎಗರಿಸಿದ್ದ (Robbery) ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.