Heavy Rain: ಮಳೆ ಆರ್ಭಟ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ ಶಾಲೆಗಳಿಗೆ ರಜೆ ಘೋಷಣೆ
Bantwala: ಭಾರೀ ಮಳೆಯಾಗುತ್ತಿರುವ ಕಾರಣ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಮಂಗಳವಾರ (ಜು.15) ರಜೆ ಘೋಷಣೆ ಮಾಡಲಾಗಿದೆ.