Browsing Tag

ಉಳ್ಳಾಲ

Mangaluru: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಮೂವರು ವಶಕ್ಕೆ

Mangaluru: ನಿನ್ನೆ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತರಿಗೆ ತಂಡವೊಂದು ಚೂರಿಯಿಂದ ಇರಿದಿರುವ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ನಡೆದಿದೆ.

Mangaluru: ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್‌!!!

Mangaluru: ಮದುವೆಯಾಗುವುದಾಗಿ ನಂಬಿಸಿ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದ ಆರೋಪಿಯೋರ್ವನನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್‌ ರಝೀನ್‌ ಎಂಬಾತನೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ. ಚಿಕ್ಕಮಗಳೂರಿನ (Chikkamagaluru) ಮೂಡಿಗೆರೆ ನಿವಾಸಿಯಾಗಿರುವ…

Someshwar: ಮಂಗಳೂರು (ಉಳ್ಳಾಲ): ಬಲೆಗೆ ಬಿದ್ದ ದೈತ್ಯ ಗಾತ್ರದ ಪಿಲಿ ತೊರಕೆ ಮೀನು!

ಸೋಮೇಶ್ವರ( Someshwar)ಉಚ್ಚಿಲ ಮೀನುಗಾರರ ಬಲೆಗೆ ಇಂದು ದೈತ್ಯ ಗಾತ್ರದ ಪಿಲಿ ತೊರಕೆ ಮೀನೊಂದು ಬಿದ್ದಿದ್ದು, ಈ ಮೀನು ಭರ್ಜರಿ 75 ಕೆಜಿ ತೂಕ ಎಂದು ಹೇಳಲಾಗಿದೆ

NIA Raid: ದಕ್ಷಿಣ ಕನ್ನಡದ 5 ಕಡೆ ಸೇರಿ ರಾಜ್ಯಗಳ 14 ಕಡೆ NIA ಮಿಂಚಿನ ದಾಳಿ !

NIA Raid: ಕೋಮು ಭಾವನೆಗಳನ್ನು ಹುಟ್ಟುಹಾಕುವ ಮೂಲಕ ಶಾಂತಿ ಕದಡುವ ಮತ್ತು ದೇಶವನ್ನು ಅಸ್ಥಿರಗೊಳಿಸುವ ದೂರಿನ ಹಿನ್ನೆಲೆಯಲ್ಲಿ 'ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ' (PFI) ವಿರುದ್ಧ ಎನ್‌ಐಎ ಇಂದು ಐದು ರಾಜ್ಯಗಳಲ್ಲಿ ದಾಳಿ ನಡೆಸಿದೆ. ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು…

ಮಂಗಳೂರು : ಭೀಕರ ಅಪಘಾತ ; ಬೈಕ್‍ಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ದಂಪತಿ ಸಾವು

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಲ್ಲಾಪು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‍ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ದಂಪತಿಗಳಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಯ ಸಂದರ್ಭ ಒಟ್ಟು ನಾಲ್ಕು ಮಂದಿ ಬೈಕ್ ಮೇಲಿದ್ದರು ಎನ್ನಲಾಗಿದ್ದು, ಮೃತ ದುರ್ದೈವಿಗಳನ್ನು ಗಂಗಾಧರ್, ಪತ್ನಿ

ಉಳ್ಳಾಲ : ನಗರ ಸಭೆಯ ನೀರು ಕೇಳಿದ ಯುವಕನಿಗೆ ಚೂರಿಯಿಂದ ಇರಿದು ಹಲ್ಲೆ ಮಾಡಿದ ಟ್ಯಾಂಕರ್ ಡ್ರೈವರ್!

ಉಳ್ಳಾಲ: ಯುವಕನೋರ್ವನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ಚೆಂಬುಗುಡ್ಡ ಎಂಬಲ್ಲಿ ನಡೆದಿದೆ. ನೀರು ಸರಬರಾಜು ಮಾಡುವ ಟ್ಯಾಂಕರ್ ಡ್ರೈವರ್ ಒಬ್ಬ ರಿಜ್ವಾನ್ ಎಂಬ ಯುವಕನ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಹಲ್ಲೆಗೊಳಗಾದ ರಿಜ್ವಾನ್

ಮಂಗಳೂರು : ದರ್ಗಾ, ದೈವಸ್ಥಾನ, ಚರ್ಚ್ ಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳೂರು ಪ್ರವಾಸದಲ್ಲಿದ್ದಾರೆ. ನಿನ್ನೆ ಅವರು ಉಳ್ಳಾಲದ ಐತಿಹಾಸಿಕ ಸೈಯ್ಯದ್ ಮದನಿ ದರ್ಗಾ ಉರುಸ್ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾರೆ. ಅದಕ್ಕೂ ಮೊದಲು ತೊಕ್ಕೊಟ್ಟಿನಲ್ಲಿರುವ ಸಂತ ಸೆಬಾಸ್ಟಿಯನ್ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ