ಸುರತ್ಕಲ್ : ಪ್ರತಿಭಟನೆ ನಡೆಸುತ್ತಿದ್ದ ಆಸಿಫ್ ಆಪತ್ಭಾಂಧವ ಮೇಲೆ ಜಾಮೀನು ರಹಿತ ಕೇಸ್

ಸುರತ್ಕಲ್ : ಎನ್ ಐಟಿಕೆ‌ ಟೋಲ್ ಗೇಟ್ ವಿರುದ್ಧ ಅಹೋರಾತ್ರಿ ಧರಣಿ ಕುಳಿತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಭಾಂಧವ ಅವರ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಕೇಸ್ ದಾಖಲಾಗಿದೆ. ಕೆಲ ದಿನಗಳಿಂದ ಸುರತ್ಕಲ್ ಬಳಿಯ ಎನ್ ಐಟಿಕೆಯ ಟೋಲ್ ಅನಧಿಕೃತವಾಗಿದ್ದು, ಇದನ್ನು ತೆರವುಗೊಳಿಸುವಂತೆ ವಿಶಿಷ್ಟವಾಗಿ ಧರಣಿ ನಡೆಸುತ್ತಿದ್ದಾರೆ ಆಸಿಫ್. ಫೆ.15 ರ ಮಧ್ಯರಾತ್ರಿ ಮಂಗಳಮುಖಿಯರು ಧರಣಿ ನಡೆಸುವ ಸ್ಥಳಕ್ಕೆ ಆಗಮಿಸಿ ಅಡ್ಡಿಪಡಿಸಿರುವ ಬಗ್ಗೆ ಆಸಿಫ್ ಪೊಲೀಸ್ ದೂರು ದಾಖಲಿಸಿದ್ದರು. ಮಂಗಳಮುಖಿಯರು ಕೂಡಾ ಈ ವಿಚಾರವಾಗಿಯೇ …

ಸುರತ್ಕಲ್ : ಪ್ರತಿಭಟನೆ ನಡೆಸುತ್ತಿದ್ದ ಆಸಿಫ್ ಆಪತ್ಭಾಂಧವ ಮೇಲೆ ಜಾಮೀನು ರಹಿತ ಕೇಸ್ Read More »