ನೈರುತ್ಯ ರೇಲ್ವೆಯಿಂದ ದಕ್ಷಿಣಕನ್ನಡ ಜನತೆಗೆ ಸಿಹಿ ಸುದ್ದಿ

ನೈಋತ್ಯ ರೈಲ್ವೇ ಮೈಸೂರು ವಿಭಾಗವು ಮೈಸೂರು ನಿಲ್ದಾಣದಲ್ಲಿ ಪ್ರಾರಂಭಿಸಿದ್ದ’ ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು ಹಾಗೂ ಬಂಟ್ವಾಳ ನಿಲ್ದಾಣಗಳಿಗೆ‌ ವಿಸ್ತರಿಸಿದೆ.  2022-23ರ ಕೇಂದ್ರ ಬಜೆಟ್‌ನಲ್ಲಿ “ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆ ಘೋಷಿಸಿ ಮೈಸೂರು ನಿಲ್ದಾಣದಲ್ಲಿ ಆರಂಭಿಸಲಾಗಿತ್ತು. ಪ್ರಯಾಣಿಕರ ಸಕಾರಾತ್ಮಕ ಪ್ರತಿಕ್ರಿಯೆಯ ಫ‌ಲವಾಗಿ ಸುಬ್ರಹ್ಯಣ್ಯ, ಪುತ್ತೂರು, ಬಂಟ್ವಾಳ ಒಳಗೊಂಡಂತೆ ಒಟ್ಟು 67 ನಿಲ್ದಾಣಗಳಿಗೆ ವಿಸ್ತರಿಸಲಾಗಿದೆ. ನಿಲ್ದಾಣಗಳಲ್ಲಿ ಸ್ಥಳೀಯ ವಿಶೇಷ ಉತ್ಪನ್ನಗಳು ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು …

ನೈರುತ್ಯ ರೇಲ್ವೆಯಿಂದ ದಕ್ಷಿಣಕನ್ನಡ ಜನತೆಗೆ ಸಿಹಿ ಸುದ್ದಿ Read More »