Browsing Tag

‘ಒಂದು ರಾಷ್ಟ್ರ

ಹತ್ತಿ ಬೆಳೆಗಾರರಿಗೆ 75 ಸಾವಿರ ಕಪಾಸ್ ಪ್ಲಕ್ಕರ್ ಯಂತ್ರಗಳನ್ನು ಒದಗಿಸಲು ಧನಸಹಾಯ : ಸರ್ಕಾರದಿಂದ ಸಿಹಿಸುದ್ದಿ

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಈ ನಡುವೆ ಸರ್ಕಾರ ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಹತ್ತಿ ಉತ್ಪಾದಕತೆ ಹೆಚ್ಚಿಸಲು, ಉತ್ತಮ ಗುಣಮಟ್ಟದ ಹತ್ತಿ ಬೀಜಗಳ ಪೂರೈಕೆ ಅಗತ್ಯವಾಗಿದ್ದು, ಇದಕ್ಕೆ ಅವಶ್ಯಕವಾಗಿರುವ