ತನ್ನ ವಿರುದ್ಧ ಎಫ್‌ಐಆರ್‌ಗೆ ಪ್ರತ್ಯುತ್ತರವಾಗಿ ಹಾಟ್ ಫೋಟೋ ಹಂಚಿಕೊಂಡ ಕಂಗನಾ ರಣಾವತ್ | ಜಿಹಾದಿ ರಾಷ್ಟ್ರಮತ್ತು ಖಲಿಸ್ತಾನ್ ಹೇಳಿಕೆ ವಿವಾದದ ಹಿನ್ನೆಲೆ !

ಮುಂಬೈ: ಭಾರತ ಮತ್ತು ರೈತರ ವಿರುದ್ಧ ದೇಶದ್ರೋಹಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಸಿಖ್ ರನ್ನು ಅವಮಾನಿಸಿದಕ್ಕಾಗಿ ಶ್ರೀ ಗುರು ಸಿಂಗ್ ಸಭಾ ಗುರುದ್ವಾರ ಸಮಿತಿ(ಎಸ್‌ಜಿಎಸ್‌ಎಸ್‌ಜಿಸಿ) ತನ್ನ ವಿರುದ್ಧ ದಾಖಲಿಸಿದ ಎಫ್‌ಐಆರ್‌ಗೆ ಪ್ರತಿಕ್ರಿಯೆಯಾಗಿ ನಟಿ ಕಂಗನಾ ರಣಾವತ್ ತಮ್ಮ ಮೊದಲ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ನಲ್ಲಿ ಕಂಗನಾ ತನ್ನ ಹಾಟ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಕಂಗನಾ ಕೈಯಲ್ಲಿ ವೈನ್ ಗ್ಲಾಸ್ ಹಿಡಿದುಕೊಂಡು ಮಾದಕ ಉಡುಪನ್ನು ಧರಿಸಿರುವುದು ಕಾಣಬಹುದು. ‘ಇನ್ನೊಂದು ದಿನ ಮತ್ತೊಂದು ಎಫ್‌ಐಆರ್‌… ನನ್ನನ್ನು ಬಂಧಿಸಲು …

ತನ್ನ ವಿರುದ್ಧ ಎಫ್‌ಐಆರ್‌ಗೆ ಪ್ರತ್ಯುತ್ತರವಾಗಿ ಹಾಟ್ ಫೋಟೋ ಹಂಚಿಕೊಂಡ ಕಂಗನಾ ರಣಾವತ್ | ಜಿಹಾದಿ ರಾಷ್ಟ್ರಮತ್ತು ಖಲಿಸ್ತಾನ್ ಹೇಳಿಕೆ ವಿವಾದದ ಹಿನ್ನೆಲೆ ! Read More »