ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ; ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ !!!
3-4 ದಿನಗಳಲ್ಲಿ ಮುಂಗಾರು ಈಶಾನ್ಯ ರಾಜ್ಯಗಳಿಗೆ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಹೇಳಿದೆ. ನೈಋತ್ಯ ಮಾನ್ಸೂನ್ 3-4 ದಿನಗಳಲ್ಲಿ ಬಂಗಾಳಕೊಲ್ಲಿಯ ಹೆಚ್ಚಿನ ಭಾಗಗಳನ್ನು ಆವರಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ರಾಜ್ಯಕ್ಕೆ ಜೂನ್ 2 ರಂದು ಮುಂಗಾರು ಮಳೆ ಪ್ರವೇಶವಾಗಲಿದೆ. ಹಾಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ …
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ; ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ !!! Read More »