ಬಸ್ ಸ್ಟ್ಯಾಂಡ್ ನಲ್ಲಿ ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದ ವ್ಯಕ್ತಿಗೆ ಕರೆಂಟ್ ಶಾಕ್ | ವ್ಯಕ್ತಿ ಸ್ಥಳದಲ್ಲೇ ಸಾವು

ಈ ಸಾವು ಯಾವ ಮೂಲಕ ಹೇಗೆ ವಕ್ಕರಿಸುತ್ತೇ ಅಂತಾ…ಹೇಳೋಕ್ಕಾಗಲ್ಲ. ತನ್ನ ಮನೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಾ ಇದ್ದ ವ್ಯಕ್ತಿ ಕುಳಿತಲ್ಲಿಯೇ ಸಾಯ್ತಾನೆ ಅಂದರೆ ನಂಬುತ್ತೀರಾ ? ಅದು ಕೂಡಾ ಬಸ್ ಸ್ಟಾಪ್ ನಲ್ಲಿ. ಘಟನೆ ವಿವರ : ಬಸ್ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಕರೆಂಟ್ ಶಾಕ್‌ನಿಂದ ಸಾವನಪ್ಪಿರುವಂತಹ ಘಟನೆ ಬೆಂಗಳೂರಿನ ಹೆಬ್ಬಾಳ ಬಸ್ ನಿಲ್ದಾಣದಲ್ಲಿ ನೆನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಮೃತ ವ್ಯಕ್ತಿಯ ಗುರುತು ಇನ್ನು ತಿಳಿದು ಬಂದಿಲ್ಲ. ರಾತ್ರಿ ನಗರದಲ್ಲಿ ಸುರಿಯುತ್ತಿದ್ದ ಭಾರಿ …

ಬಸ್ ಸ್ಟ್ಯಾಂಡ್ ನಲ್ಲಿ ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದ ವ್ಯಕ್ತಿಗೆ ಕರೆಂಟ್ ಶಾಕ್ | ವ್ಯಕ್ತಿ ಸ್ಥಳದಲ್ಲೇ ಸಾವು Read More »