KEA( ಕರ್ನಾಟಕ ಪರೀಕ್ಷಾ ಪ್ರಾಧಿಕಾರ) : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ | ರೂ.1,00,000 ಮಾಸಿಕ ವೇತನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಅಗತ್ಯ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತದೆ ಎಂದು ಕೆಇಎ ತಿಳಿಸಿದೆ. ಸದರಿ ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ, ಸ್ಕಿಲ್ ಸೆಟ್ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್ ಅಥವಾ ಈ ಕೆಳಗಿನಂತೆಯೂ ತಿಳಿಯಬಹುದು. ಹುದ್ದೆಗಳ ವಿವರ, ಅರ್ಹತೆ, ಅರ್ಜಿ ವಿಧಾನ ಈ ಕೆಳಗಿನಂತೆ ತಿಳಿಸಲಾಗಿದೆ. ಉದ್ಯೋಗ ಪ್ರಾಧಿಕಾರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹುದ್ದೆ ಹೆಸರು : …

KEA( ಕರ್ನಾಟಕ ಪರೀಕ್ಷಾ ಪ್ರಾಧಿಕಾರ) : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ | ರೂ.1,00,000 ಮಾಸಿಕ ವೇತನ Read More »