545 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ತಡೆ | ಅಭ್ಯರ್ಥಿಗಳ ನೇಮಕಾತಿಯಲ್ಲಿ ಅಕ್ರಮ |

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ. ಸಿವಿಲ್ ಪಿಎಸ್ ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳ ಘಟಕವಾರು ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು. 545 ಪಿಎಸ್ ಐ ಹುದ್ದೆಗಳ ನೇಮಕಕ್ಕೆ ಸರಕಾರ ಆದೇಶ ಹೊರಡಿಸಿತ್ತು. ಆದರೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 371 ( ಜೆ) ಮೀಸಲಾತಿಯಲ್ಲಿ ಅಕ್ರಮ ನಡೆದಿದೆ ಎಂದು …

545 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ತಡೆ | ಅಭ್ಯರ್ಥಿಗಳ ನೇಮಕಾತಿಯಲ್ಲಿ ಅಕ್ರಮ | Read More »