ಕಲ್ಲಡ್ಕ

ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಗೆ ಯಶಸ್ವಿ ಬೈಪಾಸ್ ಸರ್ಜರಿ!

ಆರೆಸ್ಸೆಸ್ ಹಿರಿಯ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೃದಯದ ಬೈಪಾಸ್ ಸರ್ಜರಿಯಿಂದ ಚೇತರಿಸಿಕೊಂಡು ಸೋಮವಾರ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಕಳೆದ ಐದಾರು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಲ್ಲಡ್ಕ ಭಟ್ ಅವರಿಗೆ ಯಶಸ್ವಿಯಾಗಿ ಬೈಪಾಸ್ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿತ್ತು. ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮನೆಯಲ್ಲಿ ಪ್ರಭಾಕರ್ ಭಟ್ ಅವರಿಗೆ ಕಡಿಮೆ ರಕ್ತದೊತ್ತಡ ಕಾರಣದಿಂದ ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಸಣ್ಣ ಪ್ರಮಾಣದಲ್ಲಿ ಎದೆನೋವಿನ ಲಕ್ಷಣ ಕೂಡ ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ …

ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಗೆ ಯಶಸ್ವಿ ಬೈಪಾಸ್ ಸರ್ಜರಿ! Read More »

ಬಂಟ್ವಾಳ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು!

ಬಂಟ್ವಾಳ : ಆರ್ ಎಸ್ ಎಸ್ ಪ್ರಮುಖ‌ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನವಾಗುವ ರೀತಿ ಭಾಷಣ ಮಾಡಿರುವುದು ಅಷ್ಟು ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಮಾಜದ ಶಾಂತಿ ಕದಡಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಡಾ.ಪ್ರಭಾಕರ …

ಬಂಟ್ವಾಳ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು! Read More »

error: Content is protected !!
Scroll to Top