ಕಳ್ಳತನ

ಮಹಿಳೆಯರ ನೈಟಿ ಧರಿಸಿ ಕಳ್ಳತನ ಮಾಡಲೆತ್ನಿಸಿದ ಚಾಲಾಕಿ ಕಳ್ಳರು !!!

‘ಉದರ ನಿಮಿತ್ತಂ ಬಹುಕೃತ ವೇಷಂ’ ಎಂಬ ಮಾತಿದೆ. ಆದರೆ ಇಲ್ಲಿ ಸಾಲ ನಿಮಿತ್ತಂ ಗೋಸ್ಕರ ಬಹುಕೃತ ವೇಷ ತೊಟ್ಟಿದ್ದಾರೆ ಖದೀಮರು‌. ಹೌದು, ಸಾಲ ತೀರಿಸಲು ನೈಟಿ ಧರಿಸಿ ಕಳ್ಳತನಕ್ಕೆ ಯತ್ನಿಸಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಾಗರಾಜ್, ಆಟೋ ಚಾಲಕ ಕುಮಾರ್, ಬಸ್ ಚಾಲಕ ಬಹದ್ದೂರ್ ಸಿಂಗ್ ಬಂಧಿತ ಆರೋಪಿಗಳು. ಸಾಲ ತೀರಿಸಲು ನೈಟಿ ಧರಿಸಿ ಕಳ್ಳತನಕ್ಕೆ ಯತ್ನ ಮಣಪ್ಪುರಂ ಫೈನಾನ್ಸ್ ಕಂಪನಿ ದೋಚಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. ಈ …

ಮಹಿಳೆಯರ ನೈಟಿ ಧರಿಸಿ ಕಳ್ಳತನ ಮಾಡಲೆತ್ನಿಸಿದ ಚಾಲಾಕಿ ಕಳ್ಳರು !!! Read More »

ಮನೆ ಮಾಲೀಕರು ನಿದ್ರೆಯಲ್ಲಿರುವಾಗ ತೆಂಗಿನಮರ ಏರಿ ಬಾಲ್ಕನಿಗೆ ನುಗ್ಗಿದ ಮಂಗಳೂರಿನ ಚಾಲಾಕಿ ಕಳ್ಳ ಮಾಡಿದ್ದೇನು ಗೊತ್ತಾ?

ಅಪಾರ್ಟ್‌ಮೆಂಟ್‌ನ ಬಾಲ್ಕನಿ ಪಕ್ಕ ಇರುವ ತೆಂಗಿನ ಮರ ಏರಿದ ಕಳ್ಳನೊಬ್ಬ ಮನೆಮಂದಿ ನಿದ್ರೆಯಲ್ಲಿರುವಾಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಘಟನೆಯೊಂದು ನಡೆದಿತ್ತು. ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆಮಾಡಿದ್ದು, ಕಳ್ಳತನವಾದ ವಸ್ತುಗಳನ್ನು ಮಾಲೀಕರಿಗೆ ಹಿಂದಿರುಗಿಸಿದ್ದಾರೆ. ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಖದೀಮನನ್ನು ಬೆಂಗಳೂರಿನ ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮೊಹಮ್ಮದ್ ಸಾಧಿಕ್ ಮೂಲತಃ ಮಂಗಳೂರಿನ ಕಂಕನಾಡಿ ನಿವಾಸಿಯಾಗಿದ್ದು, 18 ಲಕ್ಷ ಮೌಲ್ಯದ 331 ಗ್ರಾಂ ಚಿನ್ನಾಭರಣ, 2.600 ಗ್ರಾಂ ಬೆಳ್ಳಿ ಆಭರಣ ವಶಕ್ಕೆ …

ಮನೆ ಮಾಲೀಕರು ನಿದ್ರೆಯಲ್ಲಿರುವಾಗ ತೆಂಗಿನಮರ ಏರಿ ಬಾಲ್ಕನಿಗೆ ನುಗ್ಗಿದ ಮಂಗಳೂರಿನ ಚಾಲಾಕಿ ಕಳ್ಳ ಮಾಡಿದ್ದೇನು ಗೊತ್ತಾ? Read More »

ಮಂಗಳೂರು ನಗರದಲ್ಲಿ ಜೇಬುಗಳ್ಳರ ಹಾವಳಿ..! ರಷ್ ಬಸ್ ಹಾಗೂ ಎಟಿಎಂ ನಿಂದ ಹೊರ ಬರುವವರನ್ನೇ ಟಾರ್ಗೆಟ್ ಮಾಡುವ ಬುರ್ಖಾಧಾರಿ ಮಹಿಳೆಯರು

ಮಂಗಳೂರು: ಬಸ್ಸಿನಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣ ಹೆಚ್ಚಳವಾಗುತ್ತಿದೆ. ತುಂಬಿ ತುಳುಕುವ ಬಸ್ಸನ್ನೇ ಹತ್ತುವ ಇವರು ಸಾದಾ ಸೀದಾ ಪ್ರಯಾಣಿಕರಂತೆ ಕಾಣುತ್ತಾರೆ. ಹೊರ ರಾಜ್ಯದವರಾದ ಇವರು ರಷ್ ಬಸ್ಸಿನಲ್ಲಿ ಸುತ್ತುವರಿದು ನಿಲ್ಲುತ್ತಾರೆ. ಕ್ಷಣಮಾತ್ರದಲ್ಲಿ ಪಿಕ್ ಪಾಕೆಟ್ ಮಾಡಿ ಹೋಗುತ್ತಾರೆ. ಪ್ರಯಾಣಿಕನಿಗೆ ಗೊತ್ತಾಗುವುದು ಎಲ್ಲಾ ಮುಗಿದ ಮೇಲೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚರಿಸುವ ಬಸ್ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಪಿಕ್ ಪಾಕೆಟ್ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಇದೇ ರೀತಿ 4 ದಿನದ ಹಿಂದೆ ಕುಲಶೇಖರಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು 2 …

ಮಂಗಳೂರು ನಗರದಲ್ಲಿ ಜೇಬುಗಳ್ಳರ ಹಾವಳಿ..! ರಷ್ ಬಸ್ ಹಾಗೂ ಎಟಿಎಂ ನಿಂದ ಹೊರ ಬರುವವರನ್ನೇ ಟಾರ್ಗೆಟ್ ಮಾಡುವ ಬುರ್ಖಾಧಾರಿ ಮಹಿಳೆಯರು Read More »

error: Content is protected !!
Scroll to Top