Browsing Tag

ಕಾಂಗ್ರೆಸ್

Congress: ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

Congress: ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ `ವೋಟ್ ಚೋರಿ’ (Vote Theft) ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಭಾನುವಾರ (ಡಿ.14) ದೆಹಲಿಯ (Delhi) ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ (Ramaleela Maidan) `ವೋಟ್ ಚೋರ್ ಗಡ್ಡಿ ಛೋಡ್ ಮಹಾ ರ‍್ಯಾಲಿ’ ಆಯೋಜಿಸಿದೆ.

DK Shivakumar: ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ: ಇಕ್ಬಾಲ್‌ ಹುಸೇನ್‌

DK Shivakumar: ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟಕ್ಕೆ (Karnataka Power Tussle) ಟ್ವಿಸ್ಟ್‌ ಸಿಕ್ಕಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್‌ ಹುಸೇನ್‌(Iqbal Hussain) ಸ್ಫೋಟಕ ಹೇಳಿಕೆ ನೀಡಿದ್ದಾರೆ.

Vinesh Phogat: ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್ ಫೋಗಟ್ – 2028ರ ಒಲಿಂಪಿಕ್ಸ್‌ನಲ್ಲಿ ಅಖಾಡಕ್ಕಿಳಿಯುವುದಾಗಿ…

Vinesh Phogat: ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics) 150 ಗ್ರಾಂ ಹೆಚ್ಚುವರಿ ತೂಕದಿಂದ ಪದಕ ವಂಚಿತರಾಗಿದ್ದ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಇದ್ದಕ್ಕಿದ್ದಂತೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದರು. ಕೂದಲೆಳೆ

BJP: ಡಿಕೆಶಿಯನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ದೆಹಲಿಯಲ್ಲಿ ನಡೆದಿತ್ತು: ಯತ್ನಾಳ್‌

BJP: ನನ್ನನ್ನ ಪಕ್ಷದಿಂದ ಉಚ್ಛಾಟನೆ ಮಾಡಿದಾಗ ಡಿಕೆ ಶಿವಕುಮಾರ್‌ ಅವರನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ನನ್ನನ್ನ

ಮಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಇನಾಯತ್‌ ಅಲಿಗೆ ದೆಹಲಿ ಪೊಲೀಸರಿಂದ ನೋಟಿಸ್

ಮಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಆಪ್ತ, ಕಾಂಗ್ರೆಸ್‌ ಮುಖಂಡ ಇನಾಯತ್‌ ಆಲಿಗೆ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ಒಂದು ವಾರದಲ್ಲಿ ಹಾಜರಾಗುವಂತೆ ನೋಟಿಸ್‌ ನೀಡಿ

Rahul Gandhi: ಪುಟಿನ್‌ ಜೊತೆ ಸಭೆಗೆ ನನಗೆ ಅವಕಾಶ ನೀಡಿಲ್ಲ: ರಾಹುಲ್‌ ಕಿಡಿ

Rahul Gandhi: ರಷ್ಯಾ (Russia) ಅಧ್ಯಕ್ಷ ಪುಟಿನ್‌ ಜೊತೆ ಸಭೆ ನಡೆಸಲು ನನಗೆ ಅವಕಾಶ ನೀಡಿಲ್ಲ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸತ್‌ ಭವನದ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಮಾನ್ಯವಾಗಿ, ಭಾರತಕ್ಕೆ

National Herald Case: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌

National Herald Case: ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣದಲ್ಲಿ (National Herald Case) ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ (FIR) ದಾಖಲಿಸಲಾಗಿದೆ.ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು (EOW) ಕಾಂಗ್ರೆಸ್

ಡಿಕೆಶಿ ಬಾಹ್ಯ ಬೆಂಬಲ ನೀಡಿದರೆ ನಾವು ಸರಕಾರ ರಚನೆ ಮಾಡ್ತೀವಿ: ಸದಾನಂದ ಗೌಡ

ತುಮಕೂರು: ಕಾಂಗ್ರೆಸ್‌ ಧೋರಣೆಯಿಂದ ಬೇಸತ್ತು ಡಿಕೆಶಿ ನಮಗೆ ಬಾಹ್ಯ ಬೆಂಬಲ ನೀಡಿದರೆ ನಾವು ಸರಕಾರ ರಚನೆ ಮಾಡಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಸದಾನಂದ ಗೌಡ ಅವರು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ಡಿಕೆಶಿ ಬಾಹ್ಯ ಬೆಂಬಲದೊಂದಿಗೆ ನಮ್ಮವರು

ಮುಸ್ಲಿಮರು ಎಂದರೆ ಕಾಂಗ್ರೆಸ್‌, ಕಾಂಗ್ರೆಸ್‌ ಎಂದರೆ ಮುಸ್ಲಿಮರು: ರೇವಂತ್‌ ರೆಡ್ಡಿ

Revanth Reddy: ಮುಸ್ಲಿಮರು ಎಂದರೆ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ಎಂದರೆ ಮುಸ್ಲಿಮರು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹೇಳಿದ್ದಾರೆ.

Kalladka Prabhakar Bhat: ಕಲ್ಲಡ್ಕ ಪ್ರಭಾಕರ್ ಭಟ್ ಆಗ್ಲಿ, ಅವರಪ್ಪ ಆಗ್ಲಿ ಕಾನೂನು ಒಂದೇ: ಪ್ರಿಯಾಂಕ್ ಖರ್ಗೆ

Kalladka Prabhakar Bhat: ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಆಗಲಿ, ಅವರ ಅಪ್ಪ ಆಗಲಿ ಕಾನೂನು ಒಂದೇ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಪಥ ಸಂಚಲನ (RSS Parade) ಮಾಡೇ ಮಾಡುತ್ತೇವೆ ಎಂಬ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ…