Browsing Tag

ಕಾಂಗ್ರೆಸ್

ಕಾಂಗ್ರೆಸ್ಸಿನ ‘ಗೃಹಲಕ್ಷ್ಮೀ’ ಯೋಜನೆಗೆ ಸೆಡ್ಡು ಹೊಡೆದ ಬಿಜೆಪಿ! ‘ಗೃಹಿಣಿ ಶಕ್ತಿ’…

ವಿಧಾನಸಭೆಯ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಭಾರೀ ಕಸರತ್ತು ನಡೆಸುತ್ತಿವೆ. ಇದೀಗ ಭರವಸೆ ಹಾಗೂ ಕೊಡುಗೆಗಳ ಘೋಷಣೆಯನ್ನು ಕೂಡ ಸವಾಲೆಂಬಂತೆ ಘೋಷಿಸಿಕೊಳ್ಳುತ್ತಿವೆ. ಮುಂದಿನ ಚುನಾವಣೆಯಲ್ಲಿ ಗೆಲುವು ಪಡೆದು ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಓರ್ವ ಮಹಿಳೆಗೆ 2 ಸಾವಿರ

ನನ್ನೊಳಗಿನ ‘ರಾಹುಲ್ ಗಾಂಧಿ’ಯನ್ನು ನಾನೇ ಕೊಂದಿದ್ದೇನೆ ಎಂದ ‘ರಾಹುಲ್ ಗಾಂಧಿ’!! ಅಷ್ಟಕ್ಕೂ…

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅಗಾಗಾ ಯಾವುದಾದರೂ ಒಂದು ಹೇಳಿಕೆಯ ಮೂಲಕ ಸುದ್ಧಿಯಲ್ಲಿರುತ್ತಾರೆ. ಇದೀಗ ಮತ್ತೊಮ್ಮೆ ಇದೇ ರೀತಿ ವಿಚಿತ್ರ ಹೇಳಿಕೆ ನೀಡುವುದರ ಮೂಲಕ ಎಲ್ಲರಲ್ಲೂ ಗೊಂದಲ ಸೃಷ್ಟಿಸಿದ್ದಾರೆ.ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ 118ನೇ ದಿನದ ಅಂಗವಾಗಿ ಹರಿಯಾಣದಲ್ಲಿ

ಬಿಜೆಪಿ, ಆರ್ ಎಸ್ ಎಸ್ ನನ್ನ ಗುರುವಿದ್ದಂತೆ – ರಾಹುಲ್ ಗಾಂಧಿ

ಭಾರತೀಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೆರಡು ಮೊದಲಿನಿಂದಲೂ ಬದ್ಧ ವೈರಿಗಳು. ಏಟಿಗೆ ಎದುರೇಟು ಎಂಬಂತೆ ಬೆಳೆದು ಬಂದ ಪಾರ್ಟಿಗಳಿವು. ಹಾಗೇ ಬಿಜೆಪಿಯ ಪರ ಒಲವಿಟ್ಟುಕೊಂಡಿರುವ ಆರ್ ಎಸ್ ಎಸ್ ಕೂಡ ಕಾಂಗ್ರೆಸ್ ಗೆ ಒಂದು ರೀತಿಯಲ್ಲಿ ವೈರಿಯೆಂದೇ ಹೇಳಬಹುದು. ಯಾವಾಗಲೂ ಕಾಂಗ್ರೆಸ್

ಸದ್ಯದಲ್ಲೇ ಕಾಂಗ್ರೆಸ್ ನಿಂದ 150 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ! ಅಭ್ಯರ್ಥಿಗಳ ಆಯ್ಕೆ ಹೇಗಿದೆ ನೋಡಿ

ಇನ್ನೇನು ಕರ್ನಾಟಕದಲ್ಲಿ ಕೆಲವೇ ತಿಂಗಳಲ್ಲಿ ವಿಧಾನಸಭೆಯ ಚುನಾವಣೆ ನಡೆಯಲಿದೆ. ಚುನಾವಣೆಯ ಕಾವು ರಂಗೇರಿದೆ. ಈಗಾಗಲೇ ರಾಜಕೀಯ ಪಕ್ಷಗಳು ಅಬ್ಬರದಿಂದ ಪ್ರಚಾರವನ್ನು ನಡೆಸುತ್ತಿವೆ. ಹಲವಾರು ಚುನಾವಣಾ ಯಾತ್ರೆಗಳು, ರಾಲಿಗಳು ನಡೆಯುತ್ತಿವೆ. ಪಕ್ಷಗಳು ಕೂಡ ಕ್ಷೇತ್ರವಾರು ತಮ್ಮ ಅಭ್ಯರ್ಥಿಗಳನ್ನು

ದಿಢೀರನೆ ಕುಸಿದು ಬಿತ್ತು ರಸ್ತೆ | ಭೂಮಿಯೊಳಗೆ ಹೊಂಡದಲ್ಲಿ ಬಿದ್ದ ತರಕಾರಿ ವ್ಯಾಪಾರಿಗಳು

ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ಭಯಾನಕ ಘಟನೆಯೊಂದು ಮುನ್ನಲೆಗೆ ಬಂದಿದೆ. ಹೈದರಾಬಾದ್ ಮಾರುಕಟ್ಟೆ ಬಳಿ ದಿಢೀರ್ ಭೂಮಿ ಕುಸಿದ ಪರಿಣಾಮ ವ್ಯಾಪಾರಸ್ಥರು ಮಣ್ಣಿನಡಿ ಸಿಕ್ಕಿಹಾಕಿಕೊಂಡ ದಾರುಣ ಘಟನೆ ಬೆಳಕಿಗೆ ಬಂದಿದೆ. ನಗರದ ಗೋಶಾಮಹಲ್ ಪ್ರದೇಶದಲ್ಲಿ ರಸ್ತೆಯೊಂದು ದಿಢೀರ್ ಕುಸಿತ ಕಂಡಿದ್ದು

ಗುಜರಾತ್ ಚುನಾವಣೋತ್ತರ ಸಮೀಕ್ಷೆ ಬಹಿರಂಗ | ಸತತ 7 ನೇ ಬಾರಿ ಗುಜರಾತಿನಲ್ಲಿ ಬಿಜೆಪಿ , ಹಿಮಾಚಲ ಪ್ರದೇಶ ಕೂಡಾ ಬಿಜೆಪಿ…

ಗುಜರಾತ್ ನಲ್ಲಿ ಮೋದಿಯ ಅಶ್ವಮೇಧದ ಕುದುರೆಯನ್ನು ಈ ಸಲ ಕೂಡಾ ಯಾರಿಂದಲೂ ಕಟ್ಟಿ ಹಾಕಲು ಸಾಧ್ಯವಿಲ್ಲವಾಗಿದೆ. ಈ ಬಾರಿಯೂ ಬಿಜೆಪಿ ಮೋದಿಯ ತವರು ರಾಜ್ಯದಲ್ಲಿ ನಿಚ್ಚಳವಾಗಿ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ.ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ

ಚಿತ್ರದುರ್ಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಹಲವರಿಗೆ ಗಾಯ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಬಳಿ ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿಯಾಗಿ ಹಲವರಿಗೆ ಗಾಯಗಳಾದ ಘಟನೆ ನಡೆದಿದೆ. ಅಫಘಾತದಲ್ಲಿ ಸಿಇಎನ್ ಸಿಪಿಐ ರಮಾಕಾಂತ್ ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರುಗೆ ಬರುವ ವೇಳೆ ಸಿಎಂ

Rahul Gandhi ಸಾಯಿಬಾಬಾ ಇದ್ದಂತೆ – ರಾಬರ್ಟ್ ವಾದ್ರಾ

ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಇರುವಾಗಲೇ ಟೆಂಪಲ್ ರನ್ ಹಾಗೂ ಗ್ರಾಮೀಣ ಜಿಲ್ಲೆಗಳ ಭೇಟಿ ಮಾಡಿ ಊರಿನ ಜನರ ಮನವೊಲಿಸುವ ಪ್ರಯತ್ನ ನಡೆಸುವುದು ಸಾಮಾನ್ಯ ವಿಷಯ.ಈ ನಡುವೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಅವರ ಭಾವ, ಉದ್ಯಮಿ ರಾಬರ್ಟ್‌ ವಾದ್ರಾ ಅವರು ಸಾಯಿಬಾಬಾ

ಮಲ್ಲಿಕಾರ್ಜುನ ಖರ್ಗೆಗೆ ಇಂದು ಪಟ್ಟಾಭಿಷೇಕ !!!

ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ನಡೆದ ಚುನಾವಣೆಯಲ್ಲಿ ಖರ್ಗೆ 6800 ಹೆಚ್ಚು ಮತಗಳ ಅಂತರದಿಂದ ಶಶಿ ತರೂರ್‌ ಅವರನ್ನು ಸೋಲಿಸಿ ಆಯ್ಕೆಯಾಗಿದ್ದು, ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್‌ನ

Breaking News | ಮುಂಬರುವ ವಿಧಾನಸಭಾ ಚುನಾವಣೆಗೆ BJP ಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರಕಟ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಆಗಿದೆ. ಬಿಜೆಪಿಯ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಯಿಂದ ಸಂತಸಗೊಂಡಿದೆ ಮತ್ತು ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು