Govt School: ಸರ್ಕಾರಿ ಶಾಲೆಗಳು ಪುನಾರಂಭ; ಶಿಕ್ಷಣ ಇಲಾಖೆ ಸೂಚನೆಗಳೇನು?
Govt School: ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು (Govt School) ಪುನಾರಂಭಗೊಂಡಿದೆ.
ದಸರಾ ರಜೆ ಹೊರತಾಗಿ, ಸರ್ವೆಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ರಜೆ ವಿಸ್ತರಣೆ ಮಾಡಿ ಶಿಕ್ಷಕರನ್ನ (Teachers) ಸರ್ವೆ (Caste Census) ಕಾರ್ಯಕ್ಕೆ…