latest New scheme: ರಾಜ್ಯ ಸರ್ಕಾರದಿಂದ ಬರ್ತಿದೆ ಮತ್ತೊಂದು ಹೊಸ ಯೋಜನೆ – ಈ ಭಾಗದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಕೆ. ಎಸ್. ರೂಪಾ Oct 1, 2023 New scheme: ನರೇಗೌ ಕ್ರಿಯಾಶೀಲ ಉದ್ಯೋಗ ಚೀಟಿ' ಹೊಂದಿರುವ ಕುಟುಂಬದ 3 ವರ್ಷದೊಳಗಿನ ಮಕ್ಕಳಿಗೆ ಈ ಕೂಸಿನ ಮನೆ ಆಶ್ರಯ ನೀಡಲಿದ್ದು, ನಾಳೆ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ
Karnataka State Politics Updates Jagadish shettar: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಉಪಮುಖ್ಯಮಂತ್ರಿ ಪಟ್ಟ ?! ಕೆ. ಎಸ್. ರೂಪಾ Oct 1, 2023 ಆದರೀಗ ಈ ಬೆನ್ನಲ್ಲೇ ಜಗದೀಶ್ ಶೆಟ್ಟರ್(Jagadish shetter) ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ವಿಚಾರವೊಂದು ಮುನ್ನಲೆಗೆ ಬಂದಿದೆ.
Karnataka State Politics Updates M P Renukacharya: ಕಾಂಗ್ರೆಸ್ ಸೇರ್ಪಡೆ ವಿಚಾರ- ಬಿಗ್ ಅಪ್ಡೇಟ್ ಕೊಟ್ಟ ಎಂ ಪಿ ರೇಣುಕಾಚಾರ್ಯ !! ಕೆ. ಎಸ್. ರೂಪಾ Sep 28, 2023 ಯಡಿಯೂರಪ್ಪನವರ ಪರಮಾಪ್ತರಾಗಿರುವ ಎಂಪಿ ರೇಣುಕಾಚಾರ್ಯ(M P Renukacharya) ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವಿಚಾರ ಭಾರಿ ಸದ್ದು ಮಾಡಿತ್ತು
Karnataka State Politics Updates Ayodhya Rama Mandir: ಅಯ್ಯೊಧ್ಯೆ ರಾಮ ಮಂದಿರಕ್ಕೆ ರಾಹುಲ್ ಗಾಂಧಿ ಭೇಟಿ ?! ಕಾಂಗ್ರೆಸ್ ಕೊಡ್ತು ಬಿಗ್ ಅಪ್ಡೇಟ್ ಕಾವ್ಯ ವಾಣಿ Sep 27, 2023 ರಾಜೀವ್ ಗಾಂಧಿ ಪ್ರತಿಷ್ಠಾನದ ಸಿಇಒ ವಿಜಯ್ ಮಹಾಜನ್ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಶ್ರೀರಾಮ ಮಂದಿರದ (Ayodhya Rama Mandir) ಮುಖ್ಯ ಅರ್ಚಕರನ್ನು ಭೇಟಿ ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ.
Karnataka State Politics Updates Text book: ಬಿಜೆಪಿಗೆ ಮತ್ತೊಂದು ಶಾಕ್ ಕೊಟ್ಟ ಕಾಂಗ್ರೆಸ್- ಶುರುವಾಯ್ತು ಮತ್ತೊಂದು ‘ಆಪರೇಷನ್’ ಹೊಸಕನ್ನಡ ನ್ಯೂಸ್ Sep 27, 2023 ಬಿಜೆಪಿಯ ಪರಿಷ್ಕೃತ ಪಠ್ಯವನ್ನು(Text Book)ಕೈ ಬಿಟ್ಟು ಕಾಂಗ್ರೆಸ್ (Congress)ಹೊಸ ಪಠ್ಯ ಕ್ರಮ ಜಾರಿಗೆ ತರಲು ಪಠ್ಯ ಪರಿಷ್ಕರಣೆಗೆ ಹೊಸ ತಜ್ಞರ ಸಮಿತಿಯನ್ನು ರಚಿಸಲಿದೆ.
latest Chaitra Kundapura Fraud Case: ಚೈತ್ರಾ ಕುಂದಾಪುರ ಪ್ರಕರಣ- ತನಿಖೆ ಕುರಿತು ಸ್ಪೋಟಕ ಹೇಳಿಕೆ ನೀಡಿದ ಕಾಂಗ್ರೆಸ್ ಹೊಸಕನ್ನಡ ನ್ಯೂಸ್ Sep 20, 2023 ಚೈತ್ರಾ ಕುಂದಾಪುರ ವಂಚನೆ(Chaitra Kundapura Fraud Case)ಪ್ರಕರಣದ ತನಿಖೆ ನಡೆಯುತ್ತಿದ್ದು, ಇದೀಗ ಕಾಂಗ್ರೆಸ್ ಈ ಪ್ರಕರಣದ ಬಗ್ಗೆ ಆಸಕ್ತಿ ತೋರುವಂತೆ ಕಾಣುತ್ತಿದೆ.
Karnataka State Politics Updates Lakshmi Hebbalkar: ಗುದ್ದಲಿ ಎತ್ತಿಲ್ಲ, ಪೂಜೆನೇ ಆಗಿಲ್ಲ, ಕಮಿಷನ್ ಎಲ್ಲಿಂದ ಬಂತು ಮಾರ್ರೆ? ಲಕ್ಷ್ಮೀ ಹೆಬ್ಬಾಳ್ಕರ್… ಹೊಸಕನ್ನಡ Aug 14, 2023 ಬಿಜೆಪಿಯ ಕಮಿಷನ್ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತಿರುಗೇಟು ನೀಡಿದ್ದಾರೆ. 'ಇನ್ನೂ ಗುದ್ದಲಿ ಎತ್ತೇ ಇಲ್ಲ, ಕಮೀಷನ್ ಎಲ್ಲಿಂದ ಬಂತು ಮಾರ್ರೆ ?' ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ Puttur: ಆರ್ಯಾಪು ಗ್ರಾಪಂ: ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆ Praveen Chennavara Aug 14, 2023 Puttur: ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಿಜೆಪಿ ಸದಸ್ಯರಿಬ್ಬರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ
Karnataka State Politics Updates Priyanka Gandhi Vadra: 50% ಕಮಿಷನ್ ಆರೋಪ ತಂದಿಟ್ಟ ಸಂಕಟ, ಪ್ರಿಯಾಂಕ ಗಾಂಧಿ ಮೇಲೆ ಬಿತ್ತು FIR ! ವಿದ್ಯಾ ಗೌಡ Aug 13, 2023 ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ವಿರುದ್ಧ ಪ್ರಕರಣ ದಾಖಲಾಗಿದೆ.
News ಬಿಟ್ಟಿ ಕುಳಿತು ತಿಂದವರ ಚರ್ಮ ಬೆಳ್ಳಗೆ, ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿ, ಕಲ್ಯಾಣ ಕರ್ನಾಟಕದ ಜನರಲ್ಲ –… ಕೆ. ಎಸ್. ರೂಪಾ Aug 3, 2023 ಮನುಸ್ಮೃತಿಯ ವರ್ಣಾಶ್ರಮವನ್ನ ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿ, ದಲಿತರ ರಾಜಕೀಯದ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ