ಕಾರ್ತಿಕ್ ಮೇರ್ಲ

ಪುತ್ತೂರು ಚರಣ್ ರಾಜ್ ರೈ ಕೊಲೆ ಪ್ರಕರಣ : ಬಂಧಿತ ಮೂರು ಮಂದಿಯ ತೀವ್ರ ವಿಚಾರಣೆ,ಕೆಯ್ಯೂರಿನ ಗೇರು ತೋಟದಲ್ಲಿ ಅಡಗಿದ್ದ ಆರೋಪಿಗಳು

ಪುತ್ತೂರಿನ ಹಿಂದೂ ಸಂಘಟನೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿ ಚರಣ್ ಹತ್ಯೆಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳಾದ ಕಿಶೋರ್ ಪೂಜಾರಿ ತಂಡದ ನರ್ಮೇಶ್ ರೈ,ನಿತಿಲ್ ಶೆಟ್ಟಿ,ವಿಜೇಶ್ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಜೂ.4ರಂದು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಈ ಕೊಲೆ ನಡೆದಿತ್ತು.ಕಾರ್ತಿಕ್ ಮೇರ್ಲ ಕೊಲೆಗೆ ರಿವೇಂಜ್ ಆಗಿ ಚರಣ್ ರೈ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಚರಣ್ ರಾಜ್ ರೈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ …

ಪುತ್ತೂರು ಚರಣ್ ರಾಜ್ ರೈ ಕೊಲೆ ಪ್ರಕರಣ : ಬಂಧಿತ ಮೂರು ಮಂದಿಯ ತೀವ್ರ ವಿಚಾರಣೆ,ಕೆಯ್ಯೂರಿನ ಗೇರು ತೋಟದಲ್ಲಿ ಅಡಗಿದ್ದ ಆರೋಪಿಗಳು Read More »

ಪುತ್ತೂರು : ಕಾರ್ತಿಕ್ ಮೇರ್ಲ ಕೊಲೆಯ ಪ್ರಮುಖ ಆರೋಪಿ ಚರಣ್ ನನ್ನು ಹಾಡಹಗಲೇ ಕಡಿದು ಕೊಲೆ ಮಾಡಿದ ದುಷ್ಕರ್ಮಿಗಳು !!!

ಪುತ್ತೂರು : ಹಿಂದೂ ಜಾಗರಣೆ ವೇದಿಕೆಯ ಕಾರ್ಯದರ್ಶಿಯಾಗಿದ್ದ, ಕಾರ್ತಿಕ್ ಮೇರ್ಲ ಎಂಬವರ ಹತ್ಯೆಯ ಆರೋಪಿಯೋರ್ವನನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಅರ್ಯಾಪು ನಿವಾಸಿ ಚರಣ್ (28) ಮೃತ ಯುವಕ. ಇವರು ಕಾರ್ತಿಕ್ ಮೇರ್ಲ ಹತ್ಯೆಯ ಮೂರು ಆರೋಪಿಗಳ ಪೈಕಿ ಓರ್ವ. ಚರಣ್ ಅವರ ಪತ್ನಿ ಪೆರ್ಲಂಪಾಡಿಯವರಾಗಿದ್ದ. ಅಲ್ಲಿಯೇ ಚರಣ್ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸಿದ್ದರು. ಪೆರ್ಲಂಪಾಡಿಯ …

ಪುತ್ತೂರು : ಕಾರ್ತಿಕ್ ಮೇರ್ಲ ಕೊಲೆಯ ಪ್ರಮುಖ ಆರೋಪಿ ಚರಣ್ ನನ್ನು ಹಾಡಹಗಲೇ ಕಡಿದು ಕೊಲೆ ಮಾಡಿದ ದುಷ್ಕರ್ಮಿಗಳು !!! Read More »

error: Content is protected !!
Scroll to Top