ಜಮ್ಮು ಕಾಶ್ಮೀರ ಪಂಡಿತನ ಮೇಲೆ ಉಗ್ರರ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ನ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಚಾದೂರದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಮೇಲೆ ಗುಂಡಿನ ದಾಳಿ ನಡೆದಿದೆ. ಇಬ್ಬರು ಭಯೋತ್ಪಾದಕರು ಸರ್ಕಾರಿ ಕಚೇರಿಗೆ ನುಗ್ಗಿ ಅಲ್ಲಿನ ಉದ್ಯೋಗಿ ರಾಹುಲ್ ಭಟ್ ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಕಳೆದ ಎಂಟು ತಿಂಗಳಿನಿಂದ …

ಜಮ್ಮು ಕಾಶ್ಮೀರ ಪಂಡಿತನ ಮೇಲೆ ಉಗ್ರರ ಗುಂಡಿನ ದಾಳಿ Read More »