ತನ್ನ ಮನೆ ಬಣ್ಣಕ್ಕೆ ತಕ್ಕ ಹಾಗೇ ಐಷರಾಮಿ ಕಾರಿನ ಬಣ್ಣ ಬದಲಾಯಿಸಿದ ನಟಿ| ಕಾರಿಗೆ ಪೇಂಟ್ ಮಾಡಲು ಈಕೆ ಖರ್ಚು ಮಾಡಿದ್ದು ಬರೋಬ್ಬರಿ ರೂ.75 ಲಕ್ಷ

ಕಾರುಗಳೆಂದರೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ. ಕೆಲವರು ತಮಗೆ ಇಷ್ಟವಾದ ಬಣ್ಣದ ರೀತಿಯಲ್ಲಿ ಖರೀದಿ ಮಾಡುತ್ತಾರೆ. ಇನ್ನು ಕೆಲವರು ಸಂಖ್ಯೆ ನೋಡಿ ಖರೀದಿ ಮಾಡುತ್ತಾರೆ. ಹಾಗೆಯೇ ಕೆಲವರು ಕಾರುಗಳನ್ನು ತಮಗಿಷ್ಟದ ರೀತಿಯಲ್ಲಿ ಮೋಡಿಫೈ ಮಾಡಿಕೊಳ್ಳುತ್ತಾರೆ ಕೂಡಾ. ಆದರೆ ಇಲ್ಲೊಬ್ಬ ನಟಿ ತಮ್ಮ ಮನೆಯ ಬಣ್ಣಕ್ಕೆ ಹೊಂದಿಕೆಯಾಗುವಂತ ಮೂರು ಕಾರುಗಳ ಬಣ್ಣ ಬದಲಾಯಿಸಿದ್ದಾರೆ. ಇದಕ್ಕಾಗಿ ಅವರು ಖರ್ಚು ಮಾಡಿದ್ದು 75 ಲಕ್ಷ ರೂ. ಅಮೆರಿಕಾದ ಫ್ಯಾಶನ್ ದಿವಾ, ರಿಯಾಲಿಟಿ ಸ್ಟಾರ್ ಕಿಮ್ ಕಾರ್ಡಶಿಯನ್ ಸೂಪರ್ ಮಾಡೆಲ್. ಈಕೆಗೆ ಅತಿರಂಜಿತ …

ತನ್ನ ಮನೆ ಬಣ್ಣಕ್ಕೆ ತಕ್ಕ ಹಾಗೇ ಐಷರಾಮಿ ಕಾರಿನ ಬಣ್ಣ ಬದಲಾಯಿಸಿದ ನಟಿ| ಕಾರಿಗೆ ಪೇಂಟ್ ಮಾಡಲು ಈಕೆ ಖರ್ಚು ಮಾಡಿದ್ದು ಬರೋಬ್ಬರಿ ರೂ.75 ಲಕ್ಷ Read More »