ಕುವೆಂಪು ಬಗ್ಗೆ ಅಪಾರ ಗೌರವವಿದೆ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದೇನು ?

ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಾಹಿತಿಗಳ ವಿರುದ್ಧ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮಾತನಾಡಿ ಸ್ಪಷ್ಟನೆ‌ ನೀಡಿದ್ದಾರೆ. ಕುವೆಂಪು ಅವರ ಪಠ್ಯ ಹಾಗೂ ನಾಡಗೀತೆ ವಿಚಾರವಾಗಿ ತಮ್ಮ ವಿರುದ್ಧದ ಆರೋಪ, ವಿವಾದಗಳಿಗೆ ಸ್ಪಷ್ಟನೆ ನೀಡಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರೋಹಿತ್ ಚಕ್ರತೀರ್ಥ 2017ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಸಚಿವರೊಬ್ಬರು ‘ಕನ್ನಡ ಶಾಲೆಗಳಲ್ಲಿ ಅರೇಬಿಕ್‌ ಭಾಷೆ ಕಲಿಸುತ್ತೇವೆ’ ಎಂದು ನೀಡಿದ ಹೇಳಿಕೆ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಆ ಆಕ್ರೋಶದ ಒಂದು ಭಾಗವಾಗಿ ಯಾರೋ …

ಕುವೆಂಪು ಬಗ್ಗೆ ಅಪಾರ ಗೌರವವಿದೆ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದೇನು ? Read More »