ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದ ಕಂಪು! ಪರ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡಿದ ಕನ್ನಡಿಗ

ಕೆನಡಾದ ಸಂಸತ್ತಿನಲ್ಲಿ ಕನ್ನಡ ಮಾತು ಕೇಳಿಬಂದಿದೆ. ಕೆನಡಾದ ಪಾರ್ಲಿಮೆಂಟ್​ನಲ್ಲಿ ಸಂಸದರಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಎಂದು ಅಪ್ಪಟ ಕನ್ನಡದಲ್ಲಿ ಮಾತುಗಳನ್ನು ಆರಂಭಿಸಿದ್ದಾರೆ. ಕೆನಡಾ ಪಾರ್ಲಿಮೆಂಟ್​ನಲ್ಲಿ ಇದೇ ಮೊದಲ ಬಾರಿ ಕನ್ನಡ ಮಾತನಾಡಿದ್ದಾರೆ.  ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ ಹೆಮ್ಮೆಯಿಂದ ಕನ್ನಡದಲ್ಲಿ ಮಾತನಾಡುವ ವಿಡಿಯೋ, ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ವಿಡಿಯೋ ಈಗ ವೈರಲ್ ಆಗುತ್ತಿದ್ದು ಕನ್ನಡಿಗರಿಗೆ ಹೆಮ್ಮೆ ತಂದಿದೆ. ಮಾನ್ಯ ಸಭಾಪತಿ, ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ …

ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದ ಕಂಪು! ಪರ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡಿದ ಕನ್ನಡಿಗ Read More »