ಮತ್ತೊಂದು ಆತಂಕಕಾರಿ ಭವಿಷ್ಯ ನುಡಿದ ಕೋಡಿಶ್ರೀ | ಈ ಬಾರಿ ಇನ್ನೇನು ಆಗಲಿದೆ? ಇಲ್ಲಿದೆ ಮಾಹಿತಿ

ಕೊರೊನಾ ಇನ್ನು ಒಂದೂವರೆ ವರ್ಷದಲ್ಲಿ ಸಂಪೂರ್ಣ ಮಾಯವಾಗುತ್ತದೆ. ಆದರೆ ಅದು ಬಿಟ್ಟು ಹೋಗೋ ಸಮಯದಲ್ಲಿ ವಿಶೇಷವಾದ ಕಷ್ಟ ಒಂದನ್ನು ಕೊಟ್ಟು ಹೋಗುತ್ತದೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ಹೇಳಿದ್ದಾರೆ. ಕೊವಿಡ್ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ. ಒಂದೂವರೆ ವರ್ಷದಲ್ಲಿ ಸಂಪೂರ್ಣವಾಗಿ ಜಗತ್ತಿನಾದ್ಯಂತ ಕೋವಿಡ್ ಕಣ್ಮರೆಯಾಗುತ್ತದೆ. ಆದರೆ, ಕೊರೊನಾ ಹೋಗುವಾಗ ಜಗತ್ತಿನಾದ್ಯಂತ ಕುಡಿಯುವುದಕ್ಕೆ ನೀರಿಲ್ಲದಂತೆ ಆಗುತ್ತದೆ. ಅಷ್ಟೊಂದು ನೋವನ್ನು ಕೊಡುತ್ತದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಹೀಗಾಗಿ ಈಗಿನಿಂದಲೇ ಎಲ್ಲರೂ ಎಚ್ಚರ ವಹಿಸಿದರೆ …

ಮತ್ತೊಂದು ಆತಂಕಕಾರಿ ಭವಿಷ್ಯ ನುಡಿದ ಕೋಡಿಶ್ರೀ | ಈ ಬಾರಿ ಇನ್ನೇನು ಆಗಲಿದೆ? ಇಲ್ಲಿದೆ ಮಾಹಿತಿ Read More »