ಮದುವೆಗೆ ಬರಬೇಡಿ-ಕರೆಯೋಲೆ ಹಂಚಿದರು | ಕೋವಿಡ್ ಹಿನ್ನೆಲೆ ವಧು-ವರರ ಮನವಿ

ವಧು-ವರಮದುವೆಗೆ ಆಗಮಿಸದೇ ತಾವು ಇರುವ ಸ್ಥಳದಿಂದಲೇ ಆಶೀರ್ವದಿಸಿ ಹೀಗೊಂದು ವಿಶಿಷ್ಟವಾದ ಕರೆಯೋಲೆಯನ್ನು ವಧು-ವರನ ಕುಟುಂಬದವರು ತಮ್ಮ ಬಂಧು ಬಳಗದವರಿಗೆ ನೆಂಟರಿಷ್ಟರಿಗೆ, ಗ್ರಾಮಸ್ಥರಿಗೆ ಕಳುಹಿಸಿದ್ದಾರೆ. ಹೌದು ಕೊರೊನಾ ಹರಡುವ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಹಿನ್ನೆಲೆಯಲ್ಲಿ ಈಗಾಗಲೇ ಮದುವೆಗೆ ಆಮಂತರಿತರಾದವರು ಬರುವುದು ಬೇಡ, ನೀವು ಇರುವ ಸ್ಥಳದಿಂದಲೇ ನೂತನ ವಧುವರರನ್ನು ಹಾರೈಸಿ ಎಂದು ಹೊಸ ಆಮಂತ್ರಣ ಪತ್ರ ಕಳುಹಿಸಿದ್ದಾರೆ. ಚಾಮರಾಜನಗರ ತಾಲೂಕಿನ ಎ.ಸಿ.ಹೊಸೂರು ಗ್ರಾಮದ ಸುಷ್ಮಾ ಹಾಗೂ ಇದೇ ತಾಲೂಕಿನ ಚನ್ನಪ್ಪನಪುರದ ಶ್ರೇಯಸ್ ಅವರ ಮದುವೆ ಜನವರಿ 22 …

ಮದುವೆಗೆ ಬರಬೇಡಿ-ಕರೆಯೋಲೆ ಹಂಚಿದರು | ಕೋವಿಡ್ ಹಿನ್ನೆಲೆ ವಧು-ವರರ ಮನವಿ Read More »