ಚಂದನವನಕ್ಕೆ ಮೋಹಕತಾರೆ ರಮ್ಯಾ ಕಮ್ ಬ್ಯಾಕ್!!!

ರಮ್ಯಾ ಮತ್ತೆ ಸಿನಿಮಾದಲ್ಲಿ ನಟಿಸದೇ ತುಂಬಾನೇ ವರ್ಷಗಳಾಯ್ತು. ಈ ನಟಿಯನ್ನು ಸಿನಿಮಾ ಪರದೆ ಮೇಲೆ ಮತ್ತೆ ನೋಡಬೇಕು ಎಂಬ ಹಂಬಲ ಅವರ ಅಭಿಮಾನಿಗಳಲ್ಲಿದೆ. ಹಲವು ದಿನಗಳಿಂದ ರಮ್ಯಾ ಕಮ್ ಬ್ಯಾಕ್ ಮಾಡಬೇಕು ಅಂತ ಸಿನಿಪ್ರಿಯರು ಒತ್ತಡ ಹಾಕುತ್ತಿದ್ದರು. ಅವರ ಒತ್ತಾಯದಂತೆ ಮೋಹಕ ತಾರೆ ಸ್ಯಾಂಡಲ್‌ವುಡ್ ಸಿನಿಮಾವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಶೀಘ್ರದಲ್ಲೇ ಆ ಸುದ್ದಿ ಹೊರಬೀಳಲಿದೆ. ಕನ್ನಡ ಸಿನಿಮಾ ತಂಡವೊಂದು ರಮ್ಯಾ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ. ಶೀಘ್ರದಲ್ಲಿ ಮೋಹಕತಾರೆಯನ್ನು ತೆರೆಮೇಲೆ ನೋಡಬಹುದು ಎನ್ನುತ್ತಿದೆ ಸ್ಯಾಂಡಲ್‌ವುಡ್. ಅಷ್ಟಕ್ಕೂ ರಮ್ಯಾ ಕಮ್ …

ಚಂದನವನಕ್ಕೆ ಮೋಹಕತಾರೆ ರಮ್ಯಾ ಕಮ್ ಬ್ಯಾಕ್!!! Read More »