ಕರಾವಳಿಯಲ್ಲಿ ಗೋವುಗಳಿಗೆ ಚರ್ಮ ಗಂಟು ರೋಗ ,ಹೈನುಗಾರರಿಗೆ ಆತಂಕ

ಕರಾವಳಿಯಲ್ಲಿ ಕಳೆದೊಂದು ವರ್ಷದಿಂದ ಗೋವುಗಳಿಗೆ ಬಾದಿಸುತ್ತಿರುವ ಚರ್ಮಗಂಟು ರೋಗ ಹೈನುಗಾರನ್ನು ಕಂಗೆಡಿಸಿದೆ. ಹೈನುಗಾರಿಕೆಯಿಂದ ಅದಾಯ ಪಡೆಯುತ್ತಿದ್ದ ಕುಟುಂಬಗಳಿಗೆ ಆತಂಕ ಎದುರಾಗಿದೆ.ಪಶುವೈದ್ಯಾದಿಕಾರಿಗಳ ಪ್ರಕಾರ ಬಯಲು ಸೀಮೆ, ಮಲೆನಾಡಿನಲ್ಲಿ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದ್ದ ಈ ಖಾಯಿಲೆ ಕರಾವಳಿಗೆ ಇತ್ತೀಚಿನ ವರ್ಷಗಳಲ್ಲಿ ವಕ್ಕರಿಸಿದೆ. ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯನ್ನೆ ನಂಬಿ ಬದುಕುವ ಕುಟುಂಬಕ್ಕೆ ಈ ಖಾಯಿಲೆಯಿಂದ ಬಹಲಷ್ಟು ನಷ್ಟವುಂಟಾಗುತ್ತಿದೆ. ಏನಿದು ಚರ್ಮ ಗಂಟು ರೋಗಆರಂಭದಲ್ಲಿ ಗೋವಿನ ಮೈಯಲ್ಲಿ ಒಂದರೆಡು ಕಡೆ ಚರ್ಮದಲ್ಲಿ ಗಂಟು ರೂಪದಲ್ಲಿ ಕಾಣಿಸಕೊಳ್ಳುವ ಖಾಯಿಲೆ ಕೆಲವೆ ದಿನಗಳಲ್ಲಿ ಮೈಯೆಲ್ಲ ಆವರಿಸಿಕೊಳ್ಳುತ್ತದೆ. ಬಳಿಕ …

ಕರಾವಳಿಯಲ್ಲಿ ಗೋವುಗಳಿಗೆ ಚರ್ಮ ಗಂಟು ರೋಗ ,ಹೈನುಗಾರರಿಗೆ ಆತಂಕ Read More »