ಚಾರ್ಲಿ777 ಚಿತ್ರಕ್ಕೆ ತೆರಿಗೆ ವಿನಾಯಿತಿ ಮಾಡಿದ ರಾಜ್ಯದ ಸಿಎಂ ! ಏಕೆ ಗೊತ್ತೆ ?

ರಕ್ಷಿತ್ ಶೆಟ್ಟಿ ಅಭಿಯನದ ಚಾರ್ಲಿ 777 ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.  ತೆರಿಗೆ ವಿನಾಯಿತಿ ಪಡೆದ ಎರಡನೇ ಚಿತ್ರ ಇದಾಗಿದೆ. ಸಿನಿಮಾದ ನಿರ್ಮಾಪಕರೂ ಆಗಿರುವ ರಕ್ಷಿತ್ ಶೆಟ್ಟಿ ಅವರು, ಚಿತ್ರ ಪ್ರದರ್ಶನಕ್ಕೆ ಶೇ 100ರ ತೆರಿಗೆ ವಿನಾಯಿತಿ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದರು. ಇನ್‌ಬ್ರೀಡಿಂಗ್‌ನಿಂದಾಗಿ ಶ್ವಾನಗಳ ಸ್ವಾಸ್ಥ್ಯದ ಮೇಲಾಗುವ ಪರಿಣಾಮದ ಬಗ್ಗೆ ಸಿನಿಮಾದಲ್ಲಿ ಜಾಗೃತಿ ಮೂಡಿಸಲಾಗಿದ್ದು, ಬೀದಿ ನಾಯಿಗಳನ್ನು ದತ್ತು ಪಡೆಯುವ ಸಂದೇಶವನ್ನೂ ಸಾರಲಾಗಿದೆ. ಪ್ರಾಣಿ ಹಿಂಸೆಯ ಸೂಕ್ಷ್ಮವನ್ನೂ ಎತ್ತಿಹಿಡಿಯಲಾಗಿದೆ ಎಂದು …

ಚಾರ್ಲಿ777 ಚಿತ್ರಕ್ಕೆ ತೆರಿಗೆ ವಿನಾಯಿತಿ ಮಾಡಿದ ರಾಜ್ಯದ ಸಿಎಂ ! ಏಕೆ ಗೊತ್ತೆ ? Read More »