ಚಿಕ್ಕಮಗಳೂರು

RDWSD: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ನೇಮಕಾತಿ | ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂ.24 ಕೊನೆಯ ದಿನಾಂಕ

ಜಲ ಜೀವನ್ ಮಿಷನ್ ಅಡಿಯಲ್ಲಿ  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ಈ ಹುದ್ದೆಗಳನ್ನು ಮಾನವ ಸಂಪನ್ಮೂಲಕ ಸಂಸ್ಥೆಯ ಮೂಲಕ ಭರ್ತಿ ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕಿರಿಯ ಸಮಾಲೋಚಕರ ಈ ಹುದ್ದೆಗೆ ಆಸಕ್ತಿ ಹಾಗೂ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 24 ಆಗಿದೆ. ಹೊರ ಗುತ್ತಿಗೆ ಆಧಾರದ ಮೇಲೆ …

RDWSD: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ನೇಮಕಾತಿ | ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂ.24 ಕೊನೆಯ ದಿನಾಂಕ Read More »

ಅಕ್ರಮ ಮತಾಂತರ ಆರೋಪ; ಹೋಟೆಲ್ ಮೇಲೆ ಕ್ಷಿಪ್ರ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು

ಚರ್ಚೊಂದರ ಪಾದ್ರಿಗಳು ಅಕ್ರಮ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಜರಂಗ ದಳದ ಕಾರ್ಯಕರ್ತರು ದಾಳಿ ನಡೆಸಿದ ಘಟನೆಯೊಂದು ಭಾನುವಾರ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮೇಲೆ ದಾಳಿ ನಡೆಸಲಾಗಿದ್ದು, ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಉದ್ವಿಗ್ನಗೊಂಡಿತ್ತು. ಮತಾಂತರ ಸಂಬಂಧ ಚರ್ಚೊಂದರ ಪಾದ್ರಿಗಳು ಹಾಗೂ ನೂರಾರು ಜನರು ಸಭೆ ನಡೆಸುತ್ತಿದ್ದು, ಇದರ ಬಗ್ಗೆ ಮಾಹಿತಿ ದೊರೆತ ಕೂಡಲೇ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಏಕಾಏಕಿ ದಾಳಿ ನಡೆಸಿದ್ದರಿಂದ ಅಲ್ಲಿದ್ದವರು ಗಾಬರಿಗೊಂಡಿದ್ದು, ಅನುಮತಿ ಇಲ್ಲದೆ ಸಭೆ …

ಅಕ್ರಮ ಮತಾಂತರ ಆರೋಪ; ಹೋಟೆಲ್ ಮೇಲೆ ಕ್ಷಿಪ್ರ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು Read More »

ದತ್ತಪೀಠದಲ್ಲಿ ಶ್ರೀರಾಮ ಸೇನೆಯಿಂದ ದತ್ತ ಪಾದುಕೆ ದರ್ಶನ ಅಭಿಯಾನ

ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು. ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು. ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ದರ್ಶನಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಪೊಲೀಸರು ಒಳಗೆ ಬಿಡುತ್ತಿದ್ದಾರೆ.

error: Content is protected !!
Scroll to Top