ಕುಂದಾಪುರದ ಖ್ಯಾತ ಉದ್ಯಮಿ, ಕಟ್ಟೆ ಭೋಜಣ್ಣ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ!!!

ಕುಂದಾಪುರದ ಖ್ಯಾತ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ ರಾವ್ ( ಕಟ್ಟೆ ಭೋಜಣ್ಣ) (80) ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿರುವ ದುರದೃಷ್ಟಕರ ಘಟನೆಯೊಂದು ನಡೆದಿದೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಅವರು ಈ ಕೃತ್ಯ ಎಸಗಿದ್ದಾರೆ. ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಸಾರ್ವಜನಿಕ ವಲಯದಲ್ಲಿ ದಿಗ್ಭ್ರಮೆ ಮೂಡಿಸಿದೆ. ಬೆಂಗಳೂರಿನಲ್ಲಿ ಹೋಟೆಲ್, ಬಟ್ಟೆ ಅಂಗಡಿ ಗಳನ್ನು ನಡೆಸುತ್ತಿದ್ದು, ಬಹುಕೋಟಿ ಆಸ್ತಿಗಳ ಒಡೆಯರಾಗಿದ್ದರು. ಅವರ …

ಕುಂದಾಪುರದ ಖ್ಯಾತ ಉದ್ಯಮಿ, ಕಟ್ಟೆ ಭೋಜಣ್ಣ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ!!! Read More »