Browsing Tag

ಚುನಾವಣೆ

BJP Manifesto: ಮಹಿಳೆಯರಿಗೆ 2,100 ರೂ. ಜೊತೆಗೆ ವಾರ್ಷಿಕ 2 ಎಲ್‌ಪಿಜಿ ಸಿಲಿಂಡರ್‌ ಫ್ರೀ: ಬಿಜೆಪಿ ಗ್ಯಾರಂಟಿ

BJP Manifesto: ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು (BJP Manifesto) ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಭಾನುವಾರ ಬಿಡುಗಡೆಗೊಳಿಸಿದ್ದು, ಜಾರ್ಖಂಡ್‌ನಲ್ಲಿ (Jharkhand) ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ…

CM Chandrababu Naidu: ಇನ್ಮೇಲೆ 2 ಮಕ್ಕಳು ಇದ್ದವರಿಗಷ್ಟೇ ಎಲೆಕ್ಷನ್ ಟಿಕೆಟ್ ಸೇರಿದಂತೆ ಈ ಎಲ್ಲಾ ಸೌಲಭ್ಯ ಲಭ್ಯ:…

CM Chandrababu Naidu: ಭಾರತದಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತು, ಕುಟುಂಬಕ್ಕೆ ಎರಡೇ ಮಕ್ಕಳ ಕಾಯ್ದೆ ಜಾರಿಗೆ ಇರುವಾಗ, ಇತ್ತ ಕಡೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (CM Chandrababu Naidu) ಅವರು, ‘ಆಂಧ್ರಪ್ರದೇಶ ಸೇರಿದಂತೆ ಇಡೀ ದಕ್ಷಿಣ ಭಾರತದ ಜನಸಂಖ್ಯಾ ಏರಿಕೆ…

Yatindra Siddaramaiah: ಸಿಎಂ ಸಿದ್ದುಗೆ ಕಂಟಕವಾದ ಪುತ್ರ ಯತೀಂದ್ರ !! ಅದೊಂದು ಗುಟ್ಟು ರಟ್ಟು ಮಾಡಿ ತಪ್ಪು…

ಸಿದ್ದರಾಮಯ್ಯ(Siddaramaiah) ಗೆಲುವು ಪಡೆದಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ (yatindra Siddaramaiah) ಅವರ ಹೇಳಿಕೆ ಭಾರೀ ಸಂಚಲನ ಸೃಷ್ಟಿ ಮಾಡಿದೆ.

Karnataka Election 2023: ಮತ ಚಲಾಯಿಸಿದ ಬಳಿಕ ಹೆಂಡ, ಮಾಂಸ ಕೊಂಡುಕೊಳ್ಳಲು ವಿಶೇಷ ಟೋಕನ್!

Karnataka Election 2023 :ಚುನಾವಣಾ ಅಧಿಕಾರಿಗಳ ಕಟ್ಟುನಿಟ್ಟಿನ ಎಡೆಯಲ್ಲಿ ಹಣ, ಹೆಂಡದ ಹಂಚಿಕೆ ಆಗಿದ್ದು, ಉಡುಗೊರೆಯನ್ನೂ ಸಹ ತಲುಪಿಸಲಾಗಿದೆ ಎಂಬ ಮಾಹಿತಿ ದೊರೆತಿದೆ.

PFI Level 2 : ಹೊಸ ಹೆಸರೊಂದಿಗೆ ಮತ್ತೆ ಮುನ್ನಲೆಗೆ ಬರಲು ಸಿದ್ಧವಾಗಿದ್ದಾರೆ PFI ನ 2ನೇ ಹಂತದ ನಾಯಕರು! ಸ್ಪೋಟಕ…

ಎರಡನೇ ಹಂತ(PFI Level 2)ದ ನಾಯಕರು ಈಗಲೂ ಸಕ್ರಿಯವಾಗಿದ್ದು, ಹೊಸ ಮಾದರಿ ಅಥವಾ ಹೊಸ ಸಂಘಟನೆ ಹೆಸರಿನಲ್ಲಿ ಮತ್ತೆ ಮುಖ್ಯವಾಹಿನಿಗೆ ಬರಲು ಸಿದ್ಧತೆ ನಡೆಸುತ್ತಿದ್ದಾರೆಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

Voter ID Card: ಮತದಾರರ ಗುರುತಿನ ಚೀಟಿಯನ್ನು ಪಡೆಯಲು ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗ್ತಿದೆ. ಕರ್ನಾಟಕದಲ್ಲಿ ಸರಿ ಸುಮಾರು ಐದೂವರೆ ಕೋಟಿ ಮತದಾರರು ಇದ್ದಾರೆ. ಹಾಗೇ ಈ ಬಾರಿ 7 ಲಕ್ಷಕ್ಕೂ ಅಧಿಕ ಯುವ ಮತದಾರರು ಸೇರ್ಪಡೆಗೊಂಡಿದ್ದಾರೆ. ಇವರೆಲ್ಲರೂ ಫಸ್ಟ್‌ ಟೈಂ ವೋಟರ್ಸ್. ಇವರೆಲ್ಲಾ ಮತದಾನ ಮಾಡ್ಬೇಕು ಅಂದ್ರೆ ಅದಕ್ಕಾಗಿ ಅವರು ಗುರುತಿನ

ಗುಜರಾತ್ ಚುನಾವಣೋತ್ತರ ಸಮೀಕ್ಷೆ ಬಹಿರಂಗ | ಸತತ 7 ನೇ ಬಾರಿ ಗುಜರಾತಿನಲ್ಲಿ ಬಿಜೆಪಿ , ಹಿಮಾಚಲ ಪ್ರದೇಶ ಕೂಡಾ ಬಿಜೆಪಿ…

ಗುಜರಾತ್ ನಲ್ಲಿ ಮೋದಿಯ ಅಶ್ವಮೇಧದ ಕುದುರೆಯನ್ನು ಈ ಸಲ ಕೂಡಾ ಯಾರಿಂದಲೂ ಕಟ್ಟಿ ಹಾಕಲು ಸಾಧ್ಯವಿಲ್ಲವಾಗಿದೆ. ಈ ಬಾರಿಯೂ ಬಿಜೆಪಿ ಮೋದಿಯ ತವರು ರಾಜ್ಯದಲ್ಲಿ ನಿಚ್ಚಳವಾಗಿ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ

ಅಮೆರಿಕ ಮಧ್ಯಂತರ ಚುನಾವಣೆ : ಭಾರತ ಮೂಲದ ನಬೀಲಾ ಸಯ್ಯದ್ ರಿಂದ ಇತಿಹಾಸ ಸೃಷ್ಟಿ!

ಭಾರತ ಮೂಲದ ನಬೀಲಾ ಸಯ್ಯದ್ ಅವರು ಅಮೆರಿಕದ ಇಲ್ಲಿನೊಯಿಸ್ ಜನರಲ್ ಅಸೆಂಬ್ಲಿಗೆ ಚುನಾಯಿತರಾಗಿ ಅತ್ಯಂತ ಕಿರಿಯ ಸದಸ್ಯೆ ಎಂಬ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಹೌದು, ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಭಾರತ ಮೂಲದ, 23 ವರ್ಷದ ಯುವತಿ ತಮ್ಮ ಪ್ರತಿಪಕ್ಷವಾದ ರಿಪಬ್ಲಿಕನ್ ಪಕ್ಷದ

ರಾಷ್ಟ್ರಪತಿ ಚುನಾವಣಾ ದಿನಾಂಕ ಘೋಷಣೆ ! ಎಂದು ಯಾವಾಗ ?

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.