ಶಾಲೆಗಳಲ್ಲಿ ಇನ್ನು ಮುಂದೆ ಭಗವದ್ಗೀತೆ ಅಧ್ಯಯನ !
ಹಿಂದುಗಳ ಪವಿತ್ರ ಧರ್ಮಗ್ರಂಥ ಭಗವದ್ಗೀತೆಯನ್ನು ಗುಜರಾತ್ ನ ಶಾಲೆಗಳಲ್ಲಿ ಪಠ್ಯಕ್ರಮವಾಗಿ ಸೇರಿಸಲಾಗುವುದು ಎಂದು ಗುಜರಾತ್ ನ ಶಿಕ್ಷಣ ಸಚಿವ ಜಿತು ವಾಘನಿ ಘೋಷಣೆ ಮಾಡಿದ್ದಾರೆ.
6 ರಿಂದ 12ನೇ ತರಗತಿಯ ಮಕ್ಕಳು ಪಠ್ಯಕ್ರಮದ ಭಾಗವಾಗಿ ಶ್ರೀಮದ್ ಭಗವದ್ಗೀತೆಯ ಸಾರವನ್ನು ಕಲಿಯಲಿದ್ದಾರೆ ಎಂದು!-->!-->!-->…