District Ministers: ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು ಯಾರು ಗೊತ್ತೇ? ಇಲ್ಲಿದೆ ಸಂಪೂರ್ಣ ಪಟ್ಟಿ
ಸರ್ಕಾರ ನಿನ್ನೆಯಷ್ಟೇ ಕೆಲವು ಗ್ಯಾರಂಟಿಗಳನ್ನು ಜಾರಿಗೆ ತಂದು ಘೋಷಣೆ ಮಾಡಿದೆ. ಅಲ್ಲದೆ, ಶುಕ್ರವಾರ (ಜೂ.2) ಜಿಲ್ಲಾ ಉಸ್ತುವಾರಿ ಸಚಿವರ (District Incharge ministers) ನೇಮಕ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿದೆ.