ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ | ಹೀಗೆ ಅಪ್ಲೈ ಮಾಡಿ!
ಸರ್ಕಾರವು ಬಡವರಿಗಾಗಿ ಹಲವರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಾಗೆಯೇ ಬಡ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಸರ್ಕಾರವು ಕೆಲವೊಂದು ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡಲು ನಿರ್ಧರಿಸಿದೆ. ಪ್ರಸ್ತುತ ವಿಜಯಪುರ ಜಿಲ್ಲೆಯ ಬಡ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ!-->…