Browsing Tag

ಜಿಲ್ಲಾ ಸುದ್ದಿ

ಆಗ ತಾನೇ ಹೆತ್ತ ಪುಟ್ಟ ಕಂದನನ್ನು ತರಕಾರಿ ಬುಟ್ಟಿಯಲ್ಲಿ ಬಿಟ್ಟು ಹೋದ ತಾಯಿ ! ಈ ಊರಲ್ಲಿ ನಡೆಯಿತೊಂದು ಮನಕಲಕುವ ಘಟನೆ!

ಹೆಣ್ಣೆಂದರೆ ದೈವಿಕ ಶಕ್ತಿಯ ಪ್ರತಿರೂಪ ಎನ್ನುವ ನಂಬಿಕೆಯಿದೆ. ಪ್ರತಿ ಹೆಣ್ಣಿಗೂ ತಾಯ್ತನ ಎಂಬುದು ನವೀನ ಅನುಭವ. ತೊದಲು ನುಡಿವ ಕಂದನ ಬಾಯಿಂದ ಮೊದಲ ಬಾರಿಗೆ ಬಂದ 'ಅಮ್ಮ' ಎಂಬ ಪದಕ್ಕೆ ಹೆಣ್ಣಿನ ಬದುಕನ್ನೇ ಸಾರ್ಥಕಗೊಳಿಸುವ ಮಾತೃ ಶಕ್ತಿ ಅಡಕವಾಗಿರುತ್ತದೆ. ಆದರೆ, ತಾನು ಹೆತ್ತ ಕಂದಮ್ಮನನ್ನು

ಉಡುಪಿ : ಕಾಲೇಜ್‌ ವಾರ್ಡನ್‌ನಿಂದ ಅಮಾನುಷ ಕೃತ್ಯ | ಈ ಕಾರಣಕ್ಕೆ ನಾಯಿಯನ್ನೇ ಕೊಂದ ಪಾಪಿ

ಮನುಷ್ಯ ಯಾವಾಗ ಯಾವ ರೀತಿ ವರ್ತಿಸುತ್ತಾನೆ ಎನ್ನುವುದು ಊಹಿಸಲು ಸಹ ಸಾಧ್ಯವಿಲ್ಲ. ಕೆಲವೊಮ್ಮೆ ಕ್ರೂರ ಮೃಘ ಮತ್ತು ಮನುಷ್ಯ ನಿಗೆ ವ್ಯತ್ಯಾಸ ಇರುವುದಿಲ್ಲ. ಹೌದು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೂಕ ಪ್ರಾಣಿ ನಾಯಿಯನ್ನು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಕಾಪು

ವಿಟ್ಲ : ವ್ಯಕ್ತಿಯೋರ್ವರಿಗೆ ಪುಂಡರಿಂದ ಹಲ್ಲೆ, ಜೀವಬೆದರಿಕೆ | ಪತ್ನಿಯ ಮಾನಭಂಗಕ್ಕೆ ಯತ್ನ, ದೂರು ದಾಖಲು

ವಿಟ್ಲದಲ್ಲಿ ಜೀವಬೆದರಿಕೆ ಹಾಗೂ ಮಾನಭಂಗ ಪ್ರಕರಣವೊಂದು ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಹಾಕಲಾಗಿದ್ದ ಫ್ಯಾನ್ಸಿ ಅಂಗಡಿ ಮಾಲೀಕರಿಗೆ ತಂಡವೊಂದು ಜೀವ ಬೆದರಿಕೆ, ಹಲ್ಲೆ ಜೊತೆಗೆ ಮಾನಭಂಗಕ್ಕೆ ಯತ್ನಿಸಿದ

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಬಜರಂಗದಳ ಮುಖಂಡನ ಶವ ಪತ್ತೆ

ಮಂಗಳೂರು : ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಬಜರಂಗದಳಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್(Gou rakshak pramuk) ರಾಜೇಶ್ ಪೂಜಾರಿ(Rajesh Poojary) (26) ಮೃತದೇಹ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ

ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದು ಸಂಪೂರ್ಣ ಮುದ್ದೆಯಾದ ಕಾರು, ಮೂವರ…

ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಅತೀ ವೇಗವಾಗಿ ಬಂದ ಕಾರೊಂದು ಚಾಲನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದು ಘಟನೆಯಲ್ಲಿ ಮೂವರು ಮೃತರಾಗಿದ್ದಾರೆ. ತುಮಕೂರಿನ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ.

ದೇವಸ್ಥಾನದ ಬಾಗಿಲು ಒಡೆದು ಕಳ್ಳತನ ಮಾಡುವ ಸರಕಾರಿ ಶಾಲೆಯ ಶಿಕ್ಷಕ | ಈ ಶಿಕ್ಷಕ ಯಾಕೆ ಹೀಗೆ ಮಾಡ್ತಿದ್ದ ? ಇಲ್ಲಿದೆ…

ಶಿಕ್ಷಕ ಅಂದರೆ ವಿದ್ಯಾರ್ಥಿಗಳ ಬಾಳಿಗೆ ಬೆಳಕು ತೋರಿಸುವ ದೇವರು. ತಪ್ಪು ಹಾದಿ ಹಿಡಿದರೆ ತಿದ್ದಿ ಬುದ್ದಿ ಹೇಳುತ್ತಾರೆ. ಆದರೆ ಇಲ್ಲೊಬ್ಬ ಶಿಕ್ಷಕ ಬೇಗ ಶ್ರೀಮಂತನಾಗುವ ಆಸೆಯಿಂದ ಕಳ್ಳತನ ಹಾದಿ ಹಿಡಿದು ಇದೀಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾನೆ. ಸರ್ಕಾರಿ ಉದ್ಯೋಗ, ಕೈ ತುಂಬಾ ಸಂಬಳವಿದ್ದರೂ

Areca Nut : ಅಡಕೆ ಬೆಲೆ ಕುಸಿತ | ಬೆಳೆಗಾರರಲ್ಲಿ ಆತಂಕ

ಶಿವಮೊಗ್ಗದಲ್ಲಿ  ರೈತರ ಮೊಗದಲ್ಲಿ ಸಂತಸ ತರಿಸಿ ನೆಮ್ಮದಿಯ ನಿಟ್ಟುಸಿರ ಬಿಡಲು ಕಾರಣವಾಗಿದ್ದ ಅಡಕೆ ಧಾರಣೆ ಏರಿಕೆ ಕಂಡಿದ್ದು, ಇದೀಗ ದಿಡಿರ್ ಕುಸಿತ ಕಂಡಿದ್ದು ಮತ್ತೊಮ್ಮೆ ರೈತರಿಗೆ ಹತಾಶೆ ಉಂಟು ಮಾಡಿದೆ. ಇಡಿ ಮಾದರಿ ಅಡಕೆ ಪ್ರತಿ ಕ್ವಿಂಟಲ್‌ಗೆ ಸರಾಸರಿ 11-12 ಸಾವಿರ ರೂ.ಇಳಿಕೆ

ತಾಳಿ ಕಟ್ಟಬೇಕೆನ್ನುವಷ್ಟರಲ್ಲೇ ವಧು ಅಸ್ವಸ್ಥ | ವಧು ತಿಂದ ಸಿಹಿತಿಂಡಿಯಲ್ಲಿ ವಿಷ, ಅಷ್ಟಕ್ಕೂ ಅಲ್ಲೇನಾಗಿತ್ತು?

ಒಂದು ಮದುವೆ ಸುಸೂತ್ರವಾಗಿ ನಡೆಯುವ ಮುನ್ನ ಸಾವಿರಾರು ವಿಘ್ನಗಳಂತೆ. ಹೌದು ಮದುವೆ ಯಾವ ಕ್ಷಣದಲ್ಲಿ ಯಾವ ಕಾರಣಕ್ಕೆ ನಿಲ್ಲಬಹುದು ಎಂಬುದು ಊಹಿಸಲು ಸಹ ಸಾಧ್ಯ ಇಲ್ಲ. ಇಲ್ಲೊಂದು ಮದುವೆಯಲ್ಲಿ ವಿಚಿತ್ರ ಸಂಗತಿ ನಡೆದಿದೆ. ಹೌದು ಮದುವೆ ಸಂಭ್ರಮದಲ್ಲಿದ್ದ ವಧುವಿಗೆ ಮಹಿಳೆಯೊಬ್ಬರು ಯಾರಿಗೂ