ಜೆಡಿಎಸ್ ಶಾಸಕ ಶಿವಲಿಂಗೇಗೌಡ್ರು ಕಾಂಗ್ರೆಸ್ ಸೇರೋದು 100% ಸತ್ಯ ಎಂದ ಸಿದ್ದು! ಹಾಗಿದ್ರೆ ಯಾರಾಗ್ತಾರೆ ಗೊತ್ತಾ…
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳ ಪೈಕಿ ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರವೂ ಒಂದು. ಅಲ್ಲಿನ ಹಾಲಿ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹಲವು ಸಮಯದಿಂದ ಪಕ್ಷ ಬದಲಿಸುತ್ತಾರೆ, ಕಾಂಗ್ರೆಸ್ ಸೇರುತ್ತಾರೆ ಎಂದು ವದಂತಿಗಳು!-->…