ಮಂಗಳೂರು ನಗರದಲ್ಲಿ ಜೇಬುಗಳ್ಳರ ಹಾವಳಿ..! ರಷ್ ಬಸ್ ಹಾಗೂ ಎಟಿಎಂ ನಿಂದ ಹೊರ ಬರುವವರನ್ನೇ ಟಾರ್ಗೆಟ್ ಮಾಡುವ ಬುರ್ಖಾಧಾರಿ ಮಹಿಳೆಯರು

ಮಂಗಳೂರು: ಬಸ್ಸಿನಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣ ಹೆಚ್ಚಳವಾಗುತ್ತಿದೆ. ತುಂಬಿ ತುಳುಕುವ ಬಸ್ಸನ್ನೇ ಹತ್ತುವ ಇವರು ಸಾದಾ ಸೀದಾ ಪ್ರಯಾಣಿಕರಂತೆ ಕಾಣುತ್ತಾರೆ. ಹೊರ ರಾಜ್ಯದವರಾದ ಇವರು ರಷ್ ಬಸ್ಸಿನಲ್ಲಿ ಸುತ್ತುವರಿದು ನಿಲ್ಲುತ್ತಾರೆ. ಕ್ಷಣಮಾತ್ರದಲ್ಲಿ ಪಿಕ್ ಪಾಕೆಟ್ ಮಾಡಿ ಹೋಗುತ್ತಾರೆ. ಪ್ರಯಾಣಿಕನಿಗೆ ಗೊತ್ತಾಗುವುದು ಎಲ್ಲಾ ಮುಗಿದ ಮೇಲೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚರಿಸುವ ಬಸ್ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಪಿಕ್ ಪಾಕೆಟ್ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಇದೇ ರೀತಿ 4 ದಿನದ ಹಿಂದೆ ಕುಲಶೇಖರಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು 2 …

ಮಂಗಳೂರು ನಗರದಲ್ಲಿ ಜೇಬುಗಳ್ಳರ ಹಾವಳಿ..! ರಷ್ ಬಸ್ ಹಾಗೂ ಎಟಿಎಂ ನಿಂದ ಹೊರ ಬರುವವರನ್ನೇ ಟಾರ್ಗೆಟ್ ಮಾಡುವ ಬುರ್ಖಾಧಾರಿ ಮಹಿಳೆಯರು Read More »