ವೀರಪ್ಪನ್ ಸಹಚರ ಜೈಲಿನಿಂದ ಬಿಡುಗಡೆ | 29ವರ್ಷಗಳ ಸೆರೆವಾಸದ ನಂತರ ಕುಟುಂಬ ಸೇರ್ಪಡೆ
ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಇಂದು ಬೆಳಗ್ಗೆ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೂಲಕ ಹೊರಗಡೆ ಬಂದಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್ ಸಹಚರ ಇಂದು ಬಿಡುಗಡೆ ಹೊಂದಿದ್ದಾರೆ.
ಜ್ಞಾನಪ್ರಕಾಶ್(68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ!-->!-->!-->…