ಟರ್ಕಿ,ಇಸ್ತಾಂಬುಲ್ ಭೂಕಂಪ | 530 ಮಂದಿ ಸಾವು
ಇಸ್ತಾಂಬುಲ್: ಟರ್ಕಿ ಹಾಗೂ ಸಿರಿಯಾದಲ್ಲಿ ಸೋಮವಾರ ಮುಂಜಾನೆ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ನೂರಾರು ಜನರು ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಇದೀಗ ಮೃತರ ಸಂಖ್ಯೆ 530ಕ್ಕೆ ಏರಿಕೆಯಾಗಿದೆ.
ಆರೋಗ್ಯ ಸಚಿವಾಲಯ ಹಾಗೂ ಸ್ಥಳೀಯ ಆಸ್ಪತ್ರೆಯ ಪ್ರಕಾರ, ಸಿರಿಯಾದ ಸರಕಾರಿ ನಿಯಂತ್ರಿತ!-->!-->!-->…