West Bengal: ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಭಾರೀ ಘರ್ಷಣೆ
BJP and TMC Fight: ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಕೇಂದ್ರ ಆಡಳಿತ ಪಕ್ಷ ಬಿಜೆಪಿ ಮತ್ತು ರಾಜ್ಯ ಆಡಳಿತ ಪಕ್ಷ ಟಿಎಂಸಿ ಕಾರ್ಯಕರ್ತರ ನಡುವೆ ತೀವ್ರ ಘರ್ಷಣೆ ನಡೆದಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಮತ್ತು ರಾಜ್ಯ ಸರ್ಕಾರದ ಸಚಿವ ಉದಯನ್ ಗುಹಾ ಅವರ ಸಮ್ಮುಖದಲ್ಲಿ…