Tirumala Tirupati: ತಿರುಪತಿ ತಿಮ್ಮಪ್ಪನ ಬಜೆಟ್ ಭರ್ಜರಿ ಏರಿಕೆ; ವಧು-ವರರಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ!
Tirumala Tirupati: ವಿಶ್ವದ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ತಿರುಪತಿ ತಿಮ್ಮಪ್ಪ ದೇಗುಲದ ಉಸ್ತುವಾರಿ ನೋಡಿಕೊಳ್ಳುವ ತಿರುಮಲ ತಿರುಪತಿ ದೇವಸ್ಥಾನಂ ಈ ವರ್ಷದ 2024-25 ರ ಸಾಲಿಗೆ 5142 ಕೋಟಿ ರೂಪಾಯಿ ಮೊತ್ತದ ಬಜೆಟ್‌ಗೆ ಅನುಮೋದನೆ ನೀಡಿದೆ. ಹಿಂದಿನ ವರ್ಷ ಈ ಪ್ರಮಾಣ 5123…