ಜಾಯ್ ಮಿಹೋಸ್ ಇ – ಸ್ಕೂಟರ್ ಖರೀದಿಗೆ ಮುಗಿಬಿದ್ದ ಜನ | ಬುಕಿಂಗ್ ನಲ್ಲಿ ದಾಖಲೆ ಮಾಡಿತು ಈ ಗಾಡಿ!!!
ಸದ್ಯ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ನಡುವೆಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿ ವಾರ್ಡ್‌ವಿಜಾರ್ಡ್ ಇನ್ನೋವೇಶನ್ಸ್ ಹೊಸ ದಾಖಲೆಯೊಂದನ್ನು ಬರೆದಿದೆ. ಕಂಪನಿಯ ಜಾಯ್ ಮಿಹೋಸ್ ಎಲೆಕ್ಟ್ರಿಕ್ ಸ್ಕೂಟರ್ ಗರಿಷ್ಠ ಸಂಖ್ಯೆಯ ಬುಕಿಂಗ್!-->…