Tech Tips: ಗೀಸರ್ ಸ್ವಿಚ್ ಆಫ್ ಮಾಡಲು ಮರೆತರೆ ಅಪಾಯವಾಗುತ್ತದೆಯಾ??
Geyser Safety Tips: ಹವಾಮಾನ ಬದಲಾದಂತೆ ನಮ್ಮ ಅವಶ್ಯಕತೆಗಳು ಸಹ ಬದಲಾಗುತ್ತವೆ. ಚಳಿಗಾಲದಲ್ಲಿ ಬಿಸಿ ನೀರನ್ನು ಬಳಕೆ ಮಾಡಲು ಇಷ್ಟ ಪಡುತ್ತಾರೆ. ಹಳ್ಳಿಗಳಲ್ಲಿ ನೀರನ್ನು ಕಾಯಿಸಲು ನಾನಾ ವಿಧಾನಗಳನ್ನು ಬಳಕೆ ಮಾಡುತ್ತಾರೆ. ಆದರೆ ನಗರಗಳಲ್ಲಿ ಮಾತ್ರ ಗೀಸರ್ ಬಳಕೆ ಮಾಡಲಾಗುತ್ತದೆ. ಒಂದು ವೇಳೆ…