Post Office Deposit Scheme : ಇಲ್ಲಿದೆ ನೋಡಿ, ಅಂಚೆ ಇಲಾಖೆಯ ಟೈಮ್ ಡಿಪಾಸಿಟ್ ಯೋಜನೆ | ಊಹಿಸದಷ್ಟು ಬಡ್ಡಿ ದರ…
ಮುಂದಿನ ಭವಿಷ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗದಂತೆ ಇಂದೇ ಸರಿಯಾದ ಯೋಜನೆಗಳಲ್ಲಿ ಹೂಡಿಕೆ ಮಾಡಬೇಕಾಗುತ್ತದೆ. ಈ ನಡುವೆ ಹಣ ಹೂಡಿಕೆ ಮಾಡುವವರಿಗೆ ಪೋಸ್ಟ್ ಆಫೀಸ್‌ನಲ್ಲಿ ಅನೇಕ ಸ್ಕೀಮ್ಗಳಿವೆ . ಅಂಚೆ ಕಚೇರಿಯ ಯೋಜನೆ ಗಳಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭವನ್ನೂ ಪಡೆಯಬಹುದು. ಅಂಚೆ ಕಚೇರಿ!-->…