Browsing Tag

ಟ್ರಾಫಿಕ್‌ ಫೈನ್‌

Traffic Fine : ಟ್ರಾಫಿಕ್ ಫೈನ್ ಕಟ್ಟುವವರಿಗೊಂದು ಸಿಹಿ ಸುದ್ದಿ!

ಟ್ರಾಫಿಕ್ ರೂಲ್ಸ್ ಅನ್ನು ಬ್ರೇಕ್ ಮಾಡಿ, ನೀವೇನಾದರೂ ದಂಡದ ಮೊತ್ತವನ್ನು ಬಾಕಿ ಉಳಿಸಿದ್ದೀರಾ? ಹಾಗಾದ್ರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಸಂಚಾರ ನಿಯಮ ಉಲ್ಲಂಘಿಸಿ, ದಂಡದ ಮೊತ್ತವನ್ನು ಕಟ್ಟದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಸರಕಾರವು ಭರ್ಜರಿ ರಿಯಾಯಿತಿ ಘೋಷಿಸಿದೆ.