Donkey Route: ಡಾಂಕಿ ರೂಟ್ ಹಿಡಿದು ಅಮೆರಿಕನ್ ಫ್ಲೈಟ್ ಹಿಡಿದ 96,917 ಭಾರತೀಯರು; ಅಮೆರಿಕದಲ್ಲಿ ಅರೆಸ್ಟ್!!!
Donkey Route: ಬಾಲಿವುಡ್ನಲ್ಲಿ ಶಾರುಖ್ ಖಾನ್ ಅಭಿನಯದ ‘ಡಂಕಿ’ ಸಿನಿಮಾ ಡಿಸೆಂಬರ್ 21 ರಂದು ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಮೆರಿಕ, ಬ್ರಿಟನ್, ಕೆನಡಾದಂತಹ ದೇಶಗಳಿಗೆ ಉದ್ಯೋಗಕ್ಕೆ ಹೋಗಲು ಡಾಂಕಿ ರೂಟ್ (Donkey Route) ವಲಸೆ ವಿಧಾನ ಸಂಕಷ್ಟಗಳನ್ನು ಈ ಸಿನಿಮಾದಲ್ಲಿ…