Kodi Mutt Shree : ಕೋಡಿ ಮಠ ಶ್ರೀಯಿಂದ ರಾಜಕೀಯದ ಕುರಿತು ಭಯಾನಕ ಭವಿಷ್ಯ
ಇತ್ತೀಚೆಗಷ್ಟೇ ಈ ಬಾರಿಯ ಕೊರೊನಾ ಅಲೆಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದ ಕೋಡಿ ಮಠದ ಶ್ರೀಗಳು ಇದೀಗ, ರಾಜ್ಯ ರಾಜಕೀಯದ ಬಗ್ಗೆ ಭವಿಷ್ಯವಾಣಿ ನುಡಿದಿದ್ದಾರೆ.
ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ, ಒಲೆ ಹೊತ್ತಿ ಉರಿದರೆ!-->!-->!-->…