DR : ಕೇಂದ್ರ ಸರಕಾರಿ ಪಿಂಚಣಿದಾರರ ಡಿಆರ್ ಹೆಚ್ಚಳ | ಇವರಿಗೆ ಮಾತ್ರ ಅನ್ವಯ!!!
ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ. ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) ಶೇ.4ರಷ್ಟು ಹೆಚ್ಚಳ ಮಾಡಿದ ಪರಿಣಾಮವಾಗಿ, ಕೇಂದ್ರ ಸರ್ಕಾರಿ ನೌಕರರ ಡಿಎ (DA) ಮೂಲವೇತನದಲ್ಲಿ!-->…