ಡಿಕೆಶಿ

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಗುಡ್ ಬೈ !!!

ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಚಂದ್ರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರುಗೆ ಟಿಕಟ್ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ರಾಜೀನಾಮೆ ನೀಡಿರುವ ಕುರಿತು ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಜನಸೇವೆ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಪಕ್ಷದಲ್ಲಿದ್ದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಲ್ಲಿವರೆಗೂ ನನಗೆ ಪಕ್ಷದಲ್ಲಿ …

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಗುಡ್ ಬೈ !!! Read More »

ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಕಂಟಕ! ಡಿಕೆಶಿ ವಿರುದ್ಧ ಚಾರ್ಜ್ ಶಿಟ್ ಸಲ್ಲಿಸಿದ ಇಡಿ

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ವಿರುದ್ಧ ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ನಿರಂತರ ಆದಾಯ ಹೆಚ್ಚಳ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಇಡಿ ಅಧಿಕಾರಿಗಳು ಗುರುವಾರ ದೆಹಲಿ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರು ನಿವಾಸ ಸೇರಿದಂತೆ ದೆಹಲಿ, ಮುಂಬೈ ಸೇರಿ ಹಲವು ನಗರಗಳಲ್ಲಿ ಆಸ್ತಿ ಸಂಪಾದನೆ, ಹಲವು ವರ್ಷಗಳಿಂದ ನಿರಂತರ ಆದಾಯ ಹೆಚ್ಚಳ ಆರೋಪದ ಮೇಲೆ ಈ ಹಿಂದೆ ಇಡಿ ದಾಳಿ ಆಗಿತ್ತು. ಜಾಮೀನು ಪಡೆದು ಜೈಲಿನಿಂದ ಡಿಕೆಶಿ …

ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಕಂಟಕ! ಡಿಕೆಶಿ ವಿರುದ್ಧ ಚಾರ್ಜ್ ಶಿಟ್ ಸಲ್ಲಿಸಿದ ಇಡಿ Read More »

error: Content is protected !!
Scroll to Top