ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಿರಂತರವಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಮತ್ತು ನೇಮಕಾತಿ ಅಕ್ರಮಗಳ ಹಿನ್ನೆಲೆಯಲ್ಲಿ, ಕಾನೂನು ಚೌಕಟ್ಟಿನಲ್ಲಿ ಆಯೋಗವನ್ನೇ ಮುಚ್ಚುವ ಚಿಂತನೆ ನಡೆಸುತ್ತಿದ್ದೇವೆ ಎಂದು ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು …
ಡಿಕೆ ಶಿವಕುಮಾರ್
-
-
ಮಂಗಳೂರಲ್ಲಿ ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲಾಗಿದೆ. ತಬೆನ್ನಲ್ಲೇ ಉರ್ದುಗೂಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ ಶುರುವಾಗಿದೆ. ಎಸ್ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಈ ಸಂಬಂಧ ಸಿಎಂಗೆ ಪತ್ರ ಬರೆದಿದ್ದಾರೆ. …
-
ಇದೇ ಮೊದಲ ಬಾರಿಗೆ ಕರಾವಳಿ ಪ್ರದೇಶವಾದ ಮಂಗಳೂರಿನಲ್ಲಿ ಶುಕ್ರವಾರ (ಸೆ.18) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮಂಗಳೂರಿನಲ್ಲಿ ಮೊದಲ ಬಾರಿಗೆ …
-
ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನೆರವೇರುತ್ತಿದೆ. ಈ ಸಭೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮುಂಚಿತವಾಗಿಯೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರಿಗೆ ಆಗಮಿಸಿ ಇಲ್ಲಿಯ ಸಂಸ್ಕೃತಿ, ಸಂಪ್ರದಾಯ ಹಾಗೂ ಆಚರಣೆಗಳಿಗೆ ಸಂಬಂಧಪಟ್ಟ …
-
ಡಿಕೆಶಿ ಸರಕಾರಕ್ಕೆ 100 ದಿನ ಪೂರ್ಣಗೊಂಡ ಬೆನ್ನಲ್ಲೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕವಾಗಿದೆ. ಎಐಸಿಸಿ 35 ಮಂದಿ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಬಾಗಲಕೋಟೆ: ದಯಾನಂದ್ ಎಸ್. ಪಾಟೀಲ್ ಚಿಕ್ಕೋಡಿ: ಲಕ್ಷ್ಮಣರಾವ್ ಚಿಂಗಳೆ ಬೆಳಗಾವಿ ನಗರ: ಸಲಾವುದ್ದೀನ್ ಸಿ. ಸಲೀಂ …
-
ಬೆಂಗಳೂರು; ಸರಲಾರದಿಂದ ಹಂಚಿಕೆಯಾಗಿರುವ ಸೈಟ್ಗಳಲ್ಲಿ ಮನೆ ಕಟ್ಟದೇ ಖಾಲಿ ಬಿಟ್ಟರೆ ಅಂತಹವರಿಂದ ನಿವೇಶನಗಳನ್ನು ವಾಪಸ್ ಪಡೆಯಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ತ್ಯಾಜ್ಯ ಮುಕ್ತ ಹಾಗೂ ಸುಂದರ ಬೆಂಗಳೂರನ್ನು ನಿರ್ಮಿಸುವ ಉದ್ದೇಶದಿಂದ, ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ …
-
ಅಯೋಧ್ಯೆಯಲ್ಲಿ ರಾಮ ಮಂದಿರ ಹುಂಡಿ ಕಳವು ಪ್ರಕರಣದ ಬೆನ್ನಲ್ಲೇ ಕರ್ನಾಟಕದಲ್ಲಿ ಇರುವ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಈ ರೀತಿಯ ಘಟನೆ ನಡೆಯಬಾರದು ಎಂದು ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ತೀರ್ಮಾನಿಸಿದ್ದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ …
-
Karnataka State Politics Updates
ಬಿ ಕೆ ಹರಿಪ್ರಸಾದ್ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದೇಕೆ ಗೊತ್ತೇ? ಅಸಲಿ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷರನ್ನಾಗಿ ಬಿ ಕೆ ಹರಿಪ್ರಸಾದ್ ಅವರನ್ನೇ ಆರಿಸಿದ್ದೇಕೆ ಎಂದು ಬಗ್ಗೆ ಅಸಲಿ ಕಾರಣ ಬಿಚ್ಚಿಟ್ಟಿದ್ದಾರೆ. ಹರಿಪ್ರಸಾದ್ …
-
Karnataka State Politics Updates
ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಬಾರಿ ಡಿಮ್ಯಾಂಡ್ – ಈ ಪರಿ ಪೈಪೋಟಿಗೆ ಕಾರಣವೇನು?
ಡಿಕೆ ಶಿವಕುಮಾರ್ ಅವರ ಸರ್ಕಾರ ದರ್ಬಾರ್ ನಡೆಸಲು ಆರಂಭಿಸಿದ ಮೂರನೇ ದಿನಕ್ಕೆ ಸಚಿವ ಸಂಪುಟದ ಮೊದಲ ವಿಕೆಟ್ ಪತನವಾಗಿದೆ. ಅಂದರೆ ಕಾಂಗ್ರೆಸ್ನ ಹಿರಿಯ ನಾಯಕ ರಾಮಲಿಂಗ ರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಲಿಂಗ ರೆಡ್ಡಿಯವರ ರಾಜೀನಾಮೆಗೆ ಕಾರಣವೇನೆಂದು …
-
ನಾಡಿನ ನೂತನ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ರಾಜ್ಯದ ಜನತೆಗೆ ಆರು ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಹೌದು, ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ನಡೆಸಿ ರಾಜ್ಯದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ …