CM Siddaramaiah: ಕರ್ನಾಟಕದಲ್ಲಿ ಸಿಎಂ ಬದಲಾವಣೆ ಫಿಕ್ಸ್ ?!
CM Siddaramaiah: ಸಿಎಂ ಸಿದ್ದರಾಮಯ್ಯನವರು ಎರಡು ದಿನಗಳ ಹಿಂದಷ್ಟೇ ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ನಮ್ಮದೇ ಸರ್ಕಾರ ಇರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಹೇಳಿಕೆಯನ್ನು ನೀಡಿದ್ದರು. ಈ ವಿಚಾರ ರಾಜ್ಯಾದ್ಯಂತ ಬಹಳಷ್ಟು ಮಹತ್ವ…






